ಮತ್ತೊಂದು ವಾಯುಪಡೆ ವಿಮಾನ ಅವಘಡ; ತೆಲಂಗಾಣದಲ್ಲಿ ಪತನ
Team Udayavani, Nov 28, 2018, 1:31 PM IST
ಯಾದಾದ್ರಿ ಭುವನಗಿರಿ (ತೆಲಂಗಾಣ): ಜಿಲ್ಲೆಯ ಬಾಹುಪೇಟ ಎಂಬಲ್ಲಿ ಬುಧವಾರ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು , ಪೈಲಟ್ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ವರದಿಯಾದಂತೆ ತರಬೇತಿ ಪಡೆಯುತ್ತಿದ್ದ ಪೈಲಟ್ ಹಕೀಂಪೇಟ್ ವಾಯು ಪಡೆ ಕೇಂದ್ರದಿಂದ ತರಬೇತಿ ನಿಮಿತ್ತ ಹಾರಾಟಕ್ಕೆ ಒಯ್ದ ವೇಳೆ ಅವಘಡ ಸಂಭವಿಸಿದೆ.
ವಿಮಾನ ಪತನವಾದ ಬಳಿಕ ಬೆಂಕಿ ಕಾಣಿಸಿಕೊಂಡಿದೆ.
ಗಾಯಾಳು ಪೈಲಟ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ