ವಿಮಾನ ಹೈಜಾಕ್‌ ಬೆದರಿಕೆ: ಏರ್ಪೋರ್ಟ್‌ಗಳಲ್ಲಿ ಅಲರ್ಟ್‌

Team Udayavani, Apr 17, 2017, 10:12 AM IST

17-PTI-2.jpg

ಹೊಸದಿಲ್ಲಿ: ವಿಮಾನ ಅಪಹರಣ ಬೆದರಿಕೆಗೆ ಸಂಬಂಧಿಸಿದ ಇ-ಮೇಲ್‌ವೊಂದು ಪೊಲೀಸರು ಹಾಗೂ ಸಿಐಎಸ್‌ಎಫ್ನ ನಿದ್ದೆಗೆಡಿಸಿದ್ದು, ರವಿವಾರ ಮುಂಬಯಿ, ಹೈದರಾಬಾದ್‌ ಹಾಗೂ ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ ಭದ್ರತೆ ಏರ್ಪಡಿಸಲಾಗಿತ್ತು.

“ವಿಮಾನ ಹೈಜಾಕ್‌ ಕುರಿತು 6 ಮಂದಿ ಮಾತನಾಡುತ್ತಿರುವುದನ್ನು ಆಲಿಸಿದೆ’ ಎಂದು ಹೇಳಿ ಮಹಿಳೆಯೊಬ್ಬರು ಪೊಲೀಸ 
ರಿಗೆ ಇ-ಮೇಲ್‌ ರವಾನಿಸಿದ್ದು, ರವಿವಾರ ಈ 3 ಪ್ರಮುಖ ಏರ್‌ಪೋರ್ಟ್‌ಗಳು ಸೇರಿ ದೇಶಾದ್ಯಂತದ ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್‌ ಘೋಷಿಸಲಾಗಿತ್ತು. ಗಣ ರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಏರ್ಪಡಿಸುವ ಮಾದರಿಯ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು.

ಬೆದರಿಕೆ ಬಂದಿದ್ದು ಎಲ್ಲಿಂದ?: ಶನಿವಾರ ರಾತ್ರಿ ಮುಂಬಯಿ ಪೊಲೀಸರಿಗೆ ಹೈದರಾಬಾದ್‌ ಮೂಲದ ಮಹಿಳೆಯೊಬ್ಬರಿಂದ ಇ-ಮೇಲ್‌ವೊಂದು ಬಂದಿತ್ತು. “ಇಲ್ಲಿಂದ ನೀವು 23 ಮಂದಿಯೂ ಬೇರೆ ಬೇರೆ ಕಡೆಗೆ ಹೋಗಿ, ಮೂರು ನಗರಗಳ ವಿಮಾನಗಳನ್ನು ಏರಿ, ಅವುಗಳನ್ನು ಅಪಹರಿಸಬೇಕು’ ಎಂದು 6 ಮಂದಿ ಮಾತನಾಡುತ್ತಿರುವುದು ನನ್ನ ಕಿವಿಗೆ ಬಿದ್ದಿದೆ. ಅವರು ವಿಮಾನ ಹೈಜಾಕ್‌ ಮಾಡು ವುದು ನಿಜವೋ ಸುಳ್ಳೋ ಗೊತ್ತಿಲ್ಲ. ಆದರೆ, ದೇಶದ ಒಬ್ಬ ಪ್ರಜೆಯಾಗಿ ನಾನು ಈ ವಿಚಾರವನ್ನು ನಿಮಗೆ ತಿಳಿಸಬಯಸುತ್ತೇನೆ ಎಂದು ಆಕೆ ಇ-ಮೇಲ್‌ನಲ್ಲಿ ಉಲ್ಲೇಖೀಸಿ ದ್ದರು. ಬೆದರಿಕೆಯು ಹುಸಿಯಾಗಿರುವ ಸಾಧ್ಯತೆ ಅಧಿಕವಾಗಿದ್ದರೂ ನಾವು ಎಲ್ಲ ರೀತಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸಿಐಎಸ್‌ಎಫ್ ಡಿಜಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.