ಪೈಲಟ್‌ಗಳಿಂದಲೇ ಗಗನಯಾನ


Team Udayavani, Jan 19, 2019, 12:30 AM IST

50.jpg

ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ನಡೆಸಲಿರುವ ಮಹತ್ವಾ ಕಾಂಕ್ಷೆಯ ಗಗನಯಾನಕ್ಕೆ ಈ ಬಾರಿ ಪೈಲಟ್‌ಗಳೇ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗಿದೆ. ಉತ್ತಮ ಹಾರಾಟ ಅನುಭವ ಹೊಂದಿರುವವರನ್ನು ನಾವು ಹುಡುಕುತ್ತಿ ದ್ದೇವೆ ಎಂದು ಇಸ್ರೋ ವಿಜ್ಞಾನಿಯೊಬ್ಬರು ಹೇಳಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಈ ಬಗ್ಗೆ ಮಾಹಿತಿ ನೀಡಿದ್ದ ಇಸ್ರೋ ಅಧ್ಯಕ್ಷ ಕೆ.ಸಿವನ್‌, ಭಾರತೀಯ ವಾಯುಪಡೆ ಹಾಗೂ ಇತರ ಏಜೆನ್ಸಿಗಳ ಸಹಭಾಗಿತ್ವದಲ್ಲಿ ಗಗನ ಯಾತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ಈ ನಿಟ್ಟಿನಲ್ಲಿ ಡಿಆರ್‌ಡಿಒ ಕೂಡ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.

2020ರ ವೇಳೆಗೆ ಮೊದಲ ಬಾರಿಗೆ ಮಾನವ ರಹಿತ ಗಗನಯಾನ ನಡೆಸಲು ನಿರ್ಧರಿಸಲಾಗಿದ್ದು, 2021ರಲ್ಲಿ ಎರಡನೇ ಮಾನವ ರಹಿತ ಗಗನಯಾನವೂ ಯಶಸ್ವಿಯಾದರೆ, ಅದೇ ವರ್ಷ ಡಿಸೆಂಬರ್‌ನಲ್ಲಿ ಮಾನವ ಸಹಿತ ಗಗನಯಾನ ನಡೆಸಲು ನಿರ್ಧರಿಸಲಾಗಿದೆ. 2022ರ ವೇಳೆಗೆ ಗಗನಯಾನ ನಡೆಸುವ ಬಗ್ಗೆ ಕೆಲವೇ ತಿಂಗಳುಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಚೀನಾಕ್ಕಿಂತ ನಾವೇನೂ ಕಡಿಮೆಯಿಲ್ಲ: ಬಾಹ್ಯಾಕಾಶ ಕ್ಷೇತ್ರದಲ್ಲಿ ಚೀನಾಕ್ಕಿಂತ ಭಾರತ ಯಾವುದರಲ್ಲೂ ಕಡಿಮೆ ಇಲ್ಲ ಎಂದು ಸಿವನ್‌ ಹೇಳಿದ್ದಾರೆ. ಅದರಲ್ಲೂ ಗಗನಯಾನ ನಡೆಸಿದ ನಂತರ ನಾವು ಚೀನಾಗೆ ಈ ವಿಚಾರದಲ್ಲಿ ಸಮಾನವಾಗಲಿದ್ದೇವೆ. ಚೀನಾ ಇತ್ತೀಚೆಗಷ್ಟೇ ಚೇಂಜ್‌ 4 ನೌಕೆಯನ್ನು ಚಂದ್ರನ ಮೇಲೆ ಇಳಿಸಿದೆ. ಭಾರತ ಕೂಡ ಚಂದ್ರಯಾನ 2 ನಡೆಸಲು ನಿರ್ಧರಿಸಿದೆ. ಕಳೆದ ವರ್ಷವೇ ಚಂದ್ರಯಾನ ನಡೆಸಲು ನಿರ್ಧರಿಸಲಾಗಿತ್ತಾದರೂ, ಈ ವರ್ಷಕ್ಕೆ ಇದನ್ನು ಮುಂದೂಡಲಾಗಿತ್ತು. ಉಡಾವಣಾ ವಾಹಕಗಳ ವಿಚಾರದಲ್ಲಿ ಭಾರತ ಕೂಡ ಚೀನಾಗೆ ಸರಿಸಮನಾಗಿದೆ. ಆದರೆ ಚೀನಾ ಮಾನವ ಸಹಿತ ಗಗನಯಾನ ನಡೆಸುವ ಸಾಮರ್ಥ್ಯವೊಂದರಲ್ಲಿ ಅವರು ಮುಂದಿದ್ದಾರೆ. 2003ರಲ್ಲಿ ಚೀನಾ ಗಗನಯಾನ ನಡೆಸಿದೆ ಎಂದು ಸಿವನ್‌ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ತರಬೇತಿ: ಉಪಗ್ರಹ ಗಳನ್ನು ಹೇಗೆ ತಯಾರಿಸಲಾಗುತ್ತದೆ ಎಂಬುದು ಸೇರಿದಂತೆ ಸ್ಯಾಟಲೈಟ್‌ ಬಗ್ಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಇಸ್ರೋ ನಿರ್ಧರಿಸಿದೆ. ಇದಕ್ಕಾಗಿ 100 ವಿದ್ಯಾರ್ಥಿಗಳನ್ನು ಇಸ್ರೋ ಆಯ್ಕೆ ಮಾಡಲಿದೆ. ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಯುವಕರಲ್ಲಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಇಸ್ರೋ ಈ ಕ್ರಮಕ್ಕೆ ಮುಂದಾಗಿದೆ.

ಟಾಪ್ ನ್ಯೂಸ್

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ನಿವೃತ್ತಿಗೆ ಸರಿಯಾದ ವಯಸ್ಸು ಯಾವುದು?

ನಿವೃತ್ತಿಗೆ ಸರಿಯಾದ ವಯಸ್ಸು ಯಾವುದು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

ಒಮಿಕ್ರಾನ್‌ ತಡೆಗೆ ಭಾರೀ ಕಟ್ಟೆಚ್ಚರ

ಒಮಿಕ್ರಾನ್‌ ತಡೆಗೆ ಭಾರೀ ಕಟ್ಟೆಚ್ಚರ

ಡಿಸೆಂಬರ್‌ನಿಂದ ಟೊಮ್ಯಾಟೊ ಬೆಲೆಯಿಳಿಕೆ: ಕೇಂದ್ರ

ಡಿಸೆಂಬರ್‌ನಿಂದ ಟೊಮ್ಯಾಟೊ ಬೆಲೆಯಿಳಿಕೆ: ಕೇಂದ್ರ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

hkjkhgf

ಕೊರೊನಾಕ್ಕಿಂತ ಅಪಾಯಕಾರಿ ಈ ಒಮಿಕ್ರಾನ್‌ : ಏನಿದರ ಸ್ವರೂಪ, ಏಕೆ ಆತಂಕ?

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಸೋಲಿಗೆ ಟಿಕೆಟ್‌ ಕೊಡಿಸಿದವರೇ ಹೊಣೆ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

ಕೇರಳ-ದ.ಕ. ಪ್ರವೇಶಕ್ಕೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.