ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ ಏರ್ಟೆಲ್ 5ಜಿ ಪ್ಲಸ್ ಸೇವೆ ಶುರು
Team Udayavani, Oct 6, 2022, 8:02 PM IST
ನವದೆಹಲಿ : ಭಾರ್ತಿ ಏರ್ಟೆಲ್ ಬೆಂಗಳೂರು ಸೇರಿದಂತೆ ಎಂಟು ನಗರಗಳಲ್ಲಿ 5ಜಿ ಪ್ಲಸ್ ಸೇವೆಯನ್ನು ಆರಂಭಿಸಿದೆ. ಈ ಮೂಲಕ ಅದು ದೇಶದಲ್ಲಿ ಹೊಸ ಸೇವೆಯನ್ನು ಶುರು ಮಾಡಿರುವ ಮೊದಲ ದೂರಸಂಪರ್ಕ ಕಂಪನಿ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದೆ.
ನವದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್, ಸಿಲಿಗುರಿ, ನಾಗ್ಪುರ ಮತ್ತು ವಾರಾಣಸಿ ಇತರ ಇತರ ನಗರಗಳಾಗಿವೆ. ರಿಲಯನ್ಸ್ ಜಿಯೋ ಹೊಂದಿರುವ ಮಾದರಿಯಲ್ಲಿಯೇ ಏರ್ಟೆಲ್ನ ಸೇವೆಯೂ ಇರಲಿದೆ.
ಎಂಟು ನಗರಗಳಲ್ಲಿ ಇರುವ ಏರ್ಟೆಲ್ ಬಳಕೆದಾರರಿಗೆ ಹೊಸ ಸಿಮ್ ಪಡೆದುಕೊಳ್ಳದೆಯೇ 5ಜಿ ಸೇವೆಯನ್ನು ಪಡೆದುಕೊಳ್ಳಲು ಸಾಧ್ಯವಿದೆ. ರಿಲಯನ್ಸ್ ಜಿಯೋ ನವದೆಹಲಿ, ಮುಂಬೈ, ಕೋಲ್ಕತಾ, ವಾರಾಣಸಿಯಲ್ಲಿ 5ಜಿ ಸೇವೆ ಲಭ್ಯವಾಗಲಿದೆ.
ಇದನ್ನೂ ಓದಿ : ದಸರಾ ರ್ಯಾಲಿಯಲ್ಲಿ ಶಿಂಧೆ ‘ನಿಜವಾದ ಶಿವಸೇನೆ’ ತೋರಿಸಿದ್ದಾರೆ: ಫಡ್ನವಿಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ