ಮೆಲ್ಬರ್ನ್ನಲ್ಲಿ ಐಶ್ ಧ್ವಜಾರೋಹಣ
Team Udayavani, Aug 13, 2017, 7:45 AM IST
ಹೊಸದಿಲ್ಲಿ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ಐಎಫ್ಎಫ್ಎಂನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ಮೊದಲ ಭಾರತೀಯ ಚಿತ್ರನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬರ್ನ್ನಲ್ಲಿ ನಡೆದ “ಇಂಡಿ ಯನ್ ಫಿಲಂ ಫೆಸ್ಟಿವಲ್ ಆಫ್ ಮೆಲ್ಬರ್ನ್’ (ಐಎಫ್ಎಫ್ಎಂ)ನಲ್ಲಿ ಐಶ್ವರ್ಯಾ ಅವರು ಧ್ವಜಾರೋಹಣ ನಡೆಸಿದ್ದಾರೆ. ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿರುವ ಐಎಫ್ಎಫ್ಎಂ, “ಭಾರತದ 70ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಐಶ್ವರ್ಯಾ ರೈ ಬಚ್ಚನ್ ಫೆಡ್ ಸ್ಕ್ವೇರ್ನಲ್ಲಿ ಭಾರತದ ಧ್ವಜಾರೋಹಣ ಮಾಡಿದರು’ ಎಂದು ಟ್ವಿಟರ್ನಲ್ಲಿ ಪ್ರಕಟಿಸಿದೆ. ಜತೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಐಶ್ವರ್ಯಾ ಮತ್ತು ಅವರ ಮಗಳು ಆರಾಧ್ಯಾ ಬಚ್ಚನ್ರ ಫೋಟೊವನ್ನು ಕೂಡ ಅಪ್ಲೋಡ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !