![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ರೇಪ್ ಆರೋಪ ಸುಳ್ಳು; ಸಮ್ಮತಿಯ ಸೆಕ್ಸ್ ಸಂಬಂಧ ಇತ್ತು: MJ ಅಕ್ಬರ್
Team Udayavani, Nov 2, 2018, 4:09 PM IST
![mj-akbar-700.jpg](https://www.udayavani.com/wp-content/uploads/2018/11/2/mj-akbar-700-620x348.jpg)
ಹೊಸದಿಲ್ಲಿ : ಮಾಜಿ ಕೇಂದ್ರ ಸಚಿವ ಎಂ ಜೆ ಅಕ್ಬರ್ ಅವರು ಅಮೆರಿಕದಲ್ಲಿ ಪತ್ರಕರ್ತೆಯಾಗಿರುವ ಭಾರತೀಯ ಮೂಲದ ಪಲ್ಲವಿ ಗೊಗೋಯ್ ತನ್ನ ವಿರುದ್ದ ಮಾಡಿರುವ ಅತ್ಯಾಚಾರ ಆರೋಪವನ್ನು ಅಲ್ಲಗಳೆದಿದ್ದಾರೆ.
“ನನ್ನ ಮತ್ತು ಆಕೆಯ (ಪಲ್ಲವಿ ಗೊಗೋಯ್) ನಡುವೆ ಹಲವು ತಿಂಗಳ ಕಾಲ ಪರಸ್ಪರ ಸಮ್ಮತಿಯ ಲೈಂಗಿಕ ಸಂಬಂಧ ಇತ್ತು; ಆದರೆ ಅದು ಕೊನೆಗೊಂಡಿತ್ತು; ಬಹುಷಃ ಅದಕ್ಕೆ ಅಷ್ಟೇನೂ ಒಳ್ಳೆಯ ಕಾರಣಗಳಿರಲಿಲ್ಲ’ ಎಂದು ಅಕ್ಬರ್ ಹೇಳಿದ್ದಾರೆ.
ಪ್ರತ್ಯೇಕ ಹೇಳಿಕೆಯೊಂದರಲ್ಲಿ ಅಕ್ಬರ್ ಅವರ ಪತ್ನಿ ಮಲ್ಲಿಕಾ ಅಕ್ಬರ್ ಅವರು, ವಾಷಿಂಗ್ಟನ್ ಪೋಸ್ಟ್ ಲೇಖನದಲ್ಲಿ ಪಲ್ಲವಿ ಗೊಗೋಯ್ ಮಾಡಿರುವ ಆರೋಪವನ್ನು ಅಲ್ಲಗಳೆದಿದ್ದಾರೆ.
ಕೇಂದ್ರ ಸಚಿವ ಸಂಪುಟದಲ್ಲಿ ಸಹಾಯಕ ವಿದೇಶ ಸಚಿವರಾಗಿದ್ದ ಅಕ್ಬರ್ ಅವರು ಈಚೆಗೆ ತಮ್ಮ ವಿರುದ್ಧದ ಮೀ ಟೂ ಆರೋಪಗಳ ಒತ್ತಡಕ್ಕೆ ಮಣಿದು ತಮ್ಮ ಸಚಿವ ಪದಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.