ಅತ್ಯಾಚಾರ ಆರೋಪ ತಳ್ಳಿಹಾಕಿದ ಅಕ್ಬರ್


Team Udayavani, Nov 3, 2018, 9:05 AM IST

akbar.png

ಹೊಸದಿಲ್ಲಿ: ತಮ್ಮ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಪಲ್ಲವಿ ಗೊಗೊಯ್‌ ಎಂಬ ಪತ್ರಕರ್ತೆಯ ವಾದವನ್ನು ತಳ್ಳಿಹಾಕಿರುವ ವಿದೇಶಾಂಗ ಇಲಾಖೆಯ ಮಾಜಿ ಸಹಾಯಕ ಸಚಿವ ಎಂ.ಜೆ. ಅಕ್ಬರ್, ತಾವು ಹಾಗೂ ಪಲ್ಲವಿ ಸಮ್ಮತಿಯ ಮೇರೆಗೆ ಕೆಲ ತಿಂಗಳುಗಳ ಕಾಲ ಸಹಜೀವನ ನಡೆಸಿದ್ದಾಗಿ ತಿಳಿಸಿದ್ದಾರೆ. 

ವಾಷಿಂಗ್ಟನ್‌ ಪೋಸ್ಟ್‌ನ ಶುಕ್ರವಾರದ ಸಂಚಿಕೆಯಲ್ಲಿನ ಲೇಖನವೊಂದರಲ್ಲಿ ಪಲ್ಲವಿ, “ಏಷ್ಯನ್‌ ಏಜ್‌ ಪತ್ರಿಕೆಯ ದೆಹಲಿ ಕಚೇರಿಗೆ ಉದ್ಯೋಗಿಯಾಗಿ ಸೇರಿದ್ದಾಗ ನನಗಿನ್ನೂ 23 ವರ್ಷ. ಆಗ ಆ ಪತ್ರಿಕೆಯ ಸಂಪಾದಕರಾಗಿದ್ದ ಅಕ್ಬರ್, ತಮ್ಮ ಮೇಲೆ ಅತ್ಯಾಚಾರ ಎಸಗಿದ್ದರು. ಇದು ನನ್ನ ಆಪ್ತರಿಗಷ್ಟೇ ಗೊತ್ತು’ ಎಂದು ಉಲ್ಲೇಖೀಸಿದ್ದರು. 
ಇದಕ್ಕೆ ಉತ್ತರಿಸಿದ ಅಕ್ಬರ್, “1994ರ ಆಸುಪಾಸಿನಲ್ಲಿ ನಾನು ಹಾಗೂ ಪಲ್ಲವಿ ಸಹಜೀವನ ನಡೆಸಿದ್ದವು. ಇದರಿಂದ ನನ್ನ ಸಾಂಸಾರಿಕ ಜೀವನದಲ್ಲಿ ಬಿರುಗಾಳಿ ಎದ್ದಿತ್ತು. ಹಾಗಾಗಿ, ನನ್ನ ಹಾಗೂ ಆಕೆಯ ಸಂಬಂಧ ಅಂತ್ಯಗೊಳಿಸಬೇಕಾಯಿತು’ ಎಂದಿದ್ದಾರೆ. 

ಅಕ್ಬರ್ ಸ್ಪಷ್ಟನೆ ಹೊರಬಿದ್ದ ಬೆನ್ನಲ್ಲೇ ಅವರ ಪತ್ನಿ ಮಲ್ಲಿಕಾ ಅಕ್ಬರ್ ಕೂಡ ಪ್ರತ್ಯೇಕವಾಗಿ ಪ್ರಕಟಣೆ ನೀಡಿ, ಪಲ್ಲವಿಯವರ ಆರೋಪ ತಳ್ಳಿಹಾಕಿದ್ದಾರೆ. “”ನನ್ನ ಪತಿಯ ಜತೆಗೆ ಸಂಬಂಧದಲ್ಲಿದ್ದಾಗ ಪಲ್ಲವಿ  ತಡರಾತ್ರಿಯ ವೇಳೆ ಅಕ್ಬರ್ ಜತೆಗೆ ಫೋನಿನಲ್ಲಿ ಮಾತನಾಡುತ್ತಿದ್ದರು. ಯಾವುದಾದರೂ ಸಾರ್ವಜನಿಕ ಸಮಾರಂಭಗಳಲ್ಲಿ ಅಕ್ಬರ್ ಜತೆಗೆ ಸಲುಗೆ ಯಿಂದ ಇರುತ್ತಿದ್ದರು. ಅವರ ಈ ನಡವಳಿಕೆ ಸಹಜವಾಗಿ ನನ್ನ ಮತ್ತು ಅಕ್ಬರ್ ಅವರ ದಾಂಪತ್ಯದಲ್ಲಿ ಬಿರುಕು ತಂದಿತ್ತು. ಹಿಂದೆ ತಾವೇ ಹಾಗೆ ನಡೆದುಕೊಂಡಿದ್ದ ಪಲ್ಲವಿ ಈಗ ಏಕೆ ಇಂಥ ಆರೋಪ ಮಾಡುತ್ತಿದ್ದಾರೆಂದು ಅರ್ಥವಾಗುತ್ತಿಲ್ಲ” ಎಂದಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.