ಉತ್ತರಪ್ರದೇಶ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಪಾದಯಾತ್ರೆ, ಪೊಲೀಸರಿಂದ ತಡೆ

ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬ್ಯಾರಿಕೇಡ್ ಹಾಕಲಾಗಿತ್ತು.

Team Udayavani, Sep 19, 2022, 3:26 PM IST

ಉತ್ತರಪ್ರದೇಶ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಪಾದಯಾತ್ರೆ, ಪೊಲೀಸರಿಂದ ತಡೆ

ಲಕ್ನೋ: ಉತ್ತರಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಅಖಿಲೇಶ್ ಯಾದವ್ ನೇತೃತ್ವದ  ಸಮಾಜವಾದಿ ಪಕ್ಷ ಸೋಮವಾರ(ಸೆ.19) ಪಾದಯಾತ್ರೆ ಹಮ್ಮಿಕೊಂಡಿದ್ದು, ಅಖಿಲೇಶ್ ಹಾಗೂ ಕಾರ್ಯಕರ್ತರನ್ನು ಪೊಲೀಸರು ಲಕ್ನೋದಲ್ಲಿ ಮಾರ್ಗ ಮಧ್ಯದಲ್ಲಿ ತಡೆದಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ

ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲು ಉತ್ತರಪ್ರದೇಶ ಸರಕಾರ ಭಯಪಡುತ್ತಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ.  ಸಂಚಾರ ದಟ್ಟಣೆ ತಪ್ಪಿಸಲು ಸಮಾಜವಾದಿ ಪಕ್ಷದ ಶಾಸಕರಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿತ್ತು. ಆದರೆ ಮಾರ್ಗಸೂಚಿಯನ್ನು ಅನುಸರಿಸಲು ನಿರಾಕರಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಇತರ ಶಾಸಕರು, ಸಂಸದರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ವಿಧಾನಸಭಾದ ಹೊರಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಸಮೀಪ ಧರಣಿ ನಡೆಸಿ ಅಣಕು ಕಲಾಪ ನಡೆಸಿರುವುದಾಗಿ ವರದಿ ತಿಳಿಸಿದೆ.

ಪಾದಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಬ್ಯಾರಿಕೇಡ್ ಹಾಕಲಾಗಿತ್ತು. ದಾರಿ ಮಧ್ಯೆದಲ್ಲಿಯೇ ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.