ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ನಾಗರಿಕರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ
Team Udayavani, Oct 13, 2019, 2:10 PM IST
ಶ್ರೀನಗರ : ಗಡಿ ಪ್ರದೇಶದ ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುತ್ತಿದೆ.
ಜಮ್ಮುಕಾಶ್ಮೀರದ ಕಥುವಾ ಜಿಲ್ಲೆಯ ಹಿರಾನಗರ್ ಸೆಕ್ಟರ್ ನ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ನಾಗರಿಕರನ್ನು ಗುರಿಯಾಗಿರಿಸಿಕೊಂಡು ಶೆಲ್ ದಾಳಿ ನಡೆಸಿದ್ದಾರೆ. ಶನಿವಾರ ಸಂಜೆ ಆರಂಭವಾದ ಗುಂಡಿನ ದಾಳಿ ಭಾನುವಾರ ಬೆಳಗ್ಗೆ 5:30ರ ವರೆಗೂ ಮುಂದುವರೆದಿತ್ತು.
ಈ ಹಿಂದೆ ರಜೌರಿ ಗಡಿ ನಿಯಂತ್ರಣದುದ್ದಕ್ಕೂ ಅಪ್ರಚೋದಿತ ಶೆಲ್ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದರು. ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನ ಮಾನ ರದ್ದುಗೊಳಿಸಿದ ನಂತರ ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಸುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ