ಅಫ್ಘನ್‌ನಲ್ಲಿ ಭಾರತದ ಸೇನೆ ನಿಯೋಜಿಸಲ್ಲ

Team Udayavani, Sep 27, 2017, 10:34 AM IST

27-STATE-21.jpg

ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ನಮ್ಮ ಸೇನೆಯನ್ನು ನಿಯೋಜನೆ ಮಾಡುವುದಿಲ್ಲ ಎಂದು ಕೇಂದ್ರ ಸರಕಾರ ಅಮೆರಿಕಕ್ಕೆ ಸ್ಪಷ್ಟಪಡಿಸಿದೆ. ಆದರೆ ವೈದ್ಯಕೀಯ ಮತ್ತು ಇತರ ಅಭಿವೃದ್ಧಿ ನೆರವು ಮುಂದುವರಿ ಸುವುದಾಗಿ ತಿಳಿಸಿದೆ. ಭಾರತ ಪ್ರವಾಸದಲ್ಲಿರುವ ಅಮೆರಿಕ ರಕ್ಷಣಾ ಸಚಿವ ಜೇಮ್ಸ್‌ ಮ್ಯಾಟಿಸ್‌ ಜತೆ ಮಾತುಕತೆ ವೇಳೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಮ್ಯಾಟಿಸ್‌ ಅವರು, ಪಾಕಿಸ್ಥಾನವನ್ನು ಪರೋಕ್ಷವಾಗಿ ಟೀಕಿಸಿ ಉಗ್ರರ ಸ್ವರ್ಗದ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ಸಹನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ಸರಕಾರ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅಲ್ಲಿನ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಕೊರಿಯಾ ಸತತವಾಗಿ ಕ್ಷಿಪಣಿ, ಪರಮಾಣು ಪರೀಕ್ಷೆ ಮತ್ತು ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿಯಲ್ಲಿ ಚೀನದ ಹಸ್ತಕ್ಷೇಪದಿಂದ  ಉಂಟಾಗಿರುವ ತಲ್ಲಣದ ನಡುವೆಯೇ ಈ ಭೇಟಿ ನಡೆದಿದೆ. ಇಬ್ಬರು ನಾಯಕರ ಸಭೆಯಲ್ಲಿ ಈ ಅಂಶಗಳೂ ಪ್ರಸ್ತಾವವಾಗಿವೆ. 

ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಸಚಿವ ಮ್ಯಾಟಿಸ್‌ ವಿವರಗಳನ್ನು ನೀಡಿದ್ದಾರೆ. ಅಮೆರಿಕದ ಸೂಚನೆಯಂತೆ ಭಾರತ ಅಫ್ಘಾನಿಸ್ಥಾನಕ್ಕೆ ಸೇನೆ ಕಳುಹಿಸಲು ಸಾಧ್ಯವಿಲ್ಲ. ಆದರೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ಸಕಾರಾತ್ಮಕ ಮಾತುಕತೆ ನಡೆದಿದೆ. ಭಾರತ ಅಫ್ಘಾನಿಸ್ತಾ ನದಲ್ಲಿ ವೈದ್ಯಕೀಯ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ಗಾಯ ಗೊಂಡಿರುವ ಯೋಧರು, ನಾಗರಿಕರಿಗೆ ನೆರವು ನೀಡುವ ಕೆಲಸ ಮುಂದುವರಿ ಸುತ್ತೇವೆ’ ಎಂದು ನಿರ್ಮಲಾ ತಿಳಿಸಿದ್ದಾರೆ. 

ಅದಕ್ಕೆ ಪ್ರತಿಕ್ರಿಯೆ ನೀಡಿದ ಮ್ಯಾಟಿಸ್‌ “ಭಾರತದ ಅಭಿಪ್ರಾಯವನ್ನು ಗೌರವಿಸು ತ್ತೇವೆ. ಯುದ್ಧ ಪೀಡಿತ ರಾಷ್ಟ್ರದ ಅಭಿವೃದ್ಧಿಗೆ ಭಾರತ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಶ್ಲಾ ಸುತ್ತೇವೆ’ ಎಂದರು.

ವಿಸ್ತೃತ ಸಹಕಾರ:  ಅಮೆರಿಕ ಮತ್ತು ಭಾರತದ ನಡುವೆ ವಿಸ್ತೃತ ಸಹಕಾರ ಇದೆ. ಅದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಕ್ಷೇತ್ರಗಳತ್ತ ವಿಸ್ತಾರವಾಗುತ್ತದೆ ಎಂದು ಉಭಯ ನಾಯಕರು ಹೇಳಿದ್ದಾರೆ. ಸಹನೆ ಸಾಧ್ಯವಿಲ್ಲ ಎಲ್‌ಒಸಿಯಾಚೆಯಿಂದ ಪಾಕಿಸ್ಥಾನ ಉಗ್ರರನ್ನು ಕಳುಹಿಸಿಕೊಡುತ್ತಿದೆ. ನೆರೆಹೊರೆ ಯಲ್ಲಿ ಉಗ್ರರ ಒಳ ನುಸುಳುವಿಕೆ ಹೆಚ್ಚಾಗುತ್ತಿದೆ ಎಂದು ಹೇಳಿದ ನಿರ್ಮಲಾ ಅವರು, ಮ್ಯಾಟಿಸ್‌ ಪಾಕಿಸ್ಥಾನಕ್ಕೆ ಭೇಟಿ ನೀಡಿದಾಗ ಈ ವಿಚಾರ ಪ್ರಸ್ತಾವಿಸುವಂತೆ ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮ್ಯಾಟಿಸ್‌, ಉಗ್ರರ ಸ್ವರ್ಗದ ವಿಚಾರದಲ್ಲಿ ಸಹನೆ ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

20death

ಕುಣಿಗಲ್‌: ಪ್ರತ್ಯೇಕ ಪ್ರಕರಣ ಇಬ್ಬರು ನೇಣುಬಿಗಿದು ಆತ್ಮಹತ್ಯೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ತೆಲಂಗಾಣ: 17 ಮಹಿಳೆಯರ ಹತ್ಯೆ, ಸರಣಿ ಹಂತಕ ಶ್ರೀನಿಗೆ ಜೀವಾವಧಿ ಶಿಕ್ಷೆ

ತೆಲಂಗಾಣ: 17 ಮಹಿಳೆಯರ ಹತ್ಯೆ, ಸರಣಿ ಹಂತಕ ಶ್ರೀನಿಗೆ ಜೀವಾವಧಿ ಶಿಕ್ಷೆ

1-dsfsdfsd

ಅಕ್ರಮ ಆಸ್ತಿ ಗಳಿಕೆ: ಹರಿಯಾಣ ಮಾಜಿ ಸಿಎಂ ಚೌಟಾಲಾಗೆ 4 ವರ್ಷಗಳ ಜೈಲು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

21nirani

ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಕಾನೂನು ಕ್ರಮ: ಸಚಿವ ನಿರಾಣಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಢಾಕಾ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ 10 ವಿಕೆಟ್‌ ಜಯಭೇರಿ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್‌ ಭೇಟಿ: ತರಾಟೆ

ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್‌ ಭೇಟಿ: ತರಾಟೆ

50 ಸಾವಿರ ಪುಸ್ತಕ ಸಂಗ್ರಹಿಸುವ ಗುರಿ; ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

50 ಸಾವಿರ ಪುಸ್ತಕ ಸಂಗ್ರಹಿಸುವ ಗುರಿ; ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

20death

ಕುಣಿಗಲ್‌: ಪ್ರತ್ಯೇಕ ಪ್ರಕರಣ ಇಬ್ಬರು ನೇಣುಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.