ಗೋವಾ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಗೆ ಆಲ್ ಇಂಡಿಯಾ ರಿಪಬ್ಲಿಕನ್ ಪಾರ್ಟಿ ಬೆಂಬಲ
Team Udayavani, Jan 23, 2022, 4:00 PM IST
ಪಣಜಿ: ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಆಲ್ ಇಂಡಿಯಾ ರಿಪಬ್ಲಿಕನ್ ಪಾರ್ಟಿ ಬೆಂಬಲ ನೀಡಿದೆ.
ಗೋವಾದ ಮಾಂದ್ರೆ, ಪೆಡ್ನೆ, ಥಿವಿ, ಹಳದೋಣ ಕ್ಷೇತ್ರಗಳಲ್ಲಿ ಆಲ್ ಇಂಡಿಯಾ ರಿಪಬ್ಲಿಕನ್ ಪಾರ್ಟಿಯ ಸಕ್ರೀಯ ಸದಸ್ಯರಿದ್ದು, ಇತರ ಕ್ಷೇತ್ರಗಳಲ್ಲಿಯೂ ಅವರ ಬೆಂಬಲಿಗರಿದ್ದಾರೆ. ಇದು ಕಾಂಗ್ರೆಸ್‍ಗೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಕಾಂಗ್ರೇಸ್ ಅಭಿಪ್ರಾಯಪಟ್ಟಿದೆ.
ಈ ಪಣಜಿಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಗೋವಾ ಕಾಂಗ್ರೇಸ್ ಚುನಾವಣಾ ಉಸ್ತುವಾರಿ ಪಿ.ಚಿದಂಬರಂ, ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಗೋವಾ ಪ್ರದೇಶ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್, ಅಖಿಲ ಭಾರತ ರಿಪಬ್ಲಿಕ್‍ನ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಆನಂದ ಸುರ್ವೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಯುಜಿಡಿ ಪೈಪ್ ಲೈನ್ ಗೆ ಖಾಸಗಿ ಲೇಔಟ್ ನ ಪೈಪ್ ಲೈನ್ ಜೋಡಣೆ : ಅಧಿಕಾರಿಗಳಿಂದ ತಡೆ
ಜಿಲ್ಲೆಯಲ್ಲಿ ಆತ್ಮಹತ್ಯೆ ಹೆಚ್ಚಳ
ಕೋವಿಡ್ 19: ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದ ಸೌದಿ ಅರೇಬಿಯಾ
ರೋಹಿತ್ ಶರ್ಮಾಗೆ ಬ್ರೇಕ್ ಕೊಟ್ಟಿದ್ಯಾಕೆ? ಇದು ಅನಗತ್ಯ: ರವಿ ಶಾಸ್ತ್ರಿ