ಜಮ್ಮು ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆ: ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆ ಪುನರಾರಂಭ
Team Udayavani, Oct 12, 2019, 2:00 PM IST
ಶ್ರೀನಗರ: ಮಹತ್ವದ ಬೆಳವಣಿಗೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಮೊಬೈಲ್ ಸೇವೆಗಳಿಗಿದ್ದ ನಿರ್ಭಂದ ಸಡಿಲಿಸಲಾಗಿದ್ದು ಸೋಮವಾರದಿಂದ ಪೋಸ್ಟ್ ಪೇಯ್ಡ್ ಕರೆಗಳನ್ನು ಮುಕ್ತವಾಗಿ ಮಾಡಬಹುದಾಗಿದೆ.
ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಮೊಬೈಲ್ ಸೇವೆಗಳಿಗೆ ಭದ್ರತೆಯ ದೃಷ್ಟಿಯಿಂದ ನಿರ್ಭಂದ ಹೇರಲಾಗಿತ್ತು. ಇಂಟರ್ ನೆಟ್, ಮೊಬೈಲ್ ಸೇರಿದಂತೆ ಹಲವು ಸೇವೆಗಳನ್ನು ರದ್ದುಗೊಳಿಸಲಾಗಿತ್ತು. 69 ದಿನಗಳ ಬಳಿಕ ಇದೀಗ ಜಮ್ಮು- ಕಾಶ್ಮೀರದಲ್ಲಿ ಶೇ 99 ರಷ್ಟು ನಿರ್ಭಂದ ಸಡಿಲಿಸಲಾಗಿದೆ.
ಜಮ್ಮು ಕಾಶ್ಮೀರದ ಯೋಜನಾ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದು ಸೋಮವಾರ ಮಧ್ಯಾಹ್ನ 12 ಗಂಟೆಯಿಂದಲೇ ಕಾಶ್ಮೀರದಲ್ಲಿ ಪೋಸ್ಟ್ ಪೇಯ್ಡ್ ಮೊಬೈಲ್ ಸೇವೆಗಳಿಗಿದ್ದ ನಿರ್ಭಂದ ಸಡಿಲಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!