ಎಲ್ಲಾ ಅನಧಿಕೃತ ಕಾಲೋನಿಗಳಿಗೆ ಎರಡು ವರ್ಷಗಳಲ್ಲಿ ಪೈಪ್ ನೀರು ಸರಬರಾಜು : ಸಿಸೋಡಿಯಾ
Team Udayavani, Mar 9, 2021, 6:50 PM IST
ನವ ದೆಹಲಿ : ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಅನಧಿಕೃತ ಕಾಲೋನಿಗಳಿಗೆ ಪೈಪ್ ನೀರು ಸರಬರಾಜು ಹಂತ ಹಂತವಾಗಿ ಪೂರೈಸಲಾಗುವುದು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
2021-22ರ ಆರ್ಥಿಕ ವರ್ಷಕ್ಕೆ ದೆಹಲಿ ಜಲ ಮಂಡಳಿಯ (ಡಿಜೆಬಿ) ಯೋಜನೆಗಳಿಗಾಗಿ ಸರ್ಕಾರ 3,274 ಕೋಟಿಗಳನ್ನು ಬಿಡುಗಡೆಗೊಳಿಸಿದೆ.
ಓದಿ : ರಾಜ್ಯದಲ್ಲಿ ಸೆಲ್ಫ್ ಡಿಫೆನ್ಸ್ ಆರ್ಮಿ ರಚನೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ
ಇದರಲ್ಲಿ 20 ಕಿಲೋಲಿಟರ್ ಉಚಿತ ನೀರು ಸಬ್ಸಿಡಿ ಯೋಜನೆಗೆ 600 ಕೋಟಿ, ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಸುಮಾರು 6 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವನ್ನು ಪಡೆಯುತ್ತಾರೆ ಎಂದು ಸಿಸೋಡಿಯಾ ವಿವರಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು 1,799 ಅನಧಿಕೃತ ಕಾಲೋನಿಗಳಿವೆ.
ಈ ಪೈಕಿ 1,622 ಈಗ ಡಿಜೆಬಿಯ ಕೊಳವೆ ನೀರು ಸರಬರಾಜು ಜಾಲದ ಅಡಿಯಲ್ಲಿ ಬರುತ್ತವೆ ಎಂದು ಶ್ರೀ ಸಿಸೋಡಿಯಾ ಹೇಳಿದ್ದಾರೆ.
ಬಜೆಟ್ ಮಂಡಿಸಿದ ಉಪ ಮುಖ್ಯಮಂತ್ರಿ, ರಾಷ್ಟ್ರ ರಾಜಧಾನಿಯಲ್ಲಿನ ಶೇಕಡಾ 93 ಕುಟುಂಬಗಳಿಗೆ ಈಗ ಕೊಳವೆ ನೀರು ಸರಬರಾಜು ಸೌಲಭ್ಯವಿದೆ. ಇಂಟರ್ಸೆಪ್ಟರ್ ಒಳಚರಂಡಿ ಯೋಜನೆ (ಐಎಸ್ಪಿ) ಸಹ ಶೇಕಡಾ 99 ರಷ್ಟು ಪೂರ್ಣಗೊಂಡಿದೆ ಎಂದು ಅವರು ಹೇಳಿದರು.
ಓದಿ : ಗ್ರಾಹಕಸ್ನೇಹಿ ಸೇವೆಯಿಂದ ಸೊಸೈಟಿ ಅಭಿವೃದ್ಧಿಯತ್ತ: ರತ್ನಾಕರ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್