ವೈವಾಹಿಕ ಪ್ರಕರಣ ವಿಚಾರಣೆಗೆ ಮಹಿಳಾ ನ್ಯಾಯಪೀಠ ರಚನೆ
Team Udayavani, Dec 2, 2022, 7:25 AM IST
ನವದೆಹಲಿ: ವೈವಾಹಿಕ ವಿಚಾರಗಳು, ಜಾಮೀನು ವಿಚಾರಗಳಿಗೆ ಸಂಬಂಧಿಸಿದಂತೆ ಇರುವ ಪ್ರಕರಣಗಳ ವಿಚಾರಣೆ ನಡೆಸಲು ಮಹಿಳಾ ನ್ಯಾಯಮೂರ್ತಿಗಳು ಇರುವ ನ್ಯಾಯಪೀಠವನ್ನು ರಚಿಸಲಾಗಿದೆ.
ನ್ಯಾ.ಹಿಮಾ ಕೋಹ್ಲಿ ಮತ್ತು ನ್ಯಾ.ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡಿರುವ ನ್ಯಾಯಪೀಠ ಈ ಪ್ರಕರಣಗಳ ವಿಚಾರಣೆ ನಡೆಸಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ತಿಳಿಸಿದ್ದಾರೆ. ಮೂರನೇ ಬಾರಿಗೆ ಇಂಥ ತೀರ್ಮಾನ ಕೈಗೊಳ್ಳಲಾಗಿದೆ.
2013ರಲ್ಲಿ ನ್ಯಾ.ಜ್ಞಾನ ಸುಧಾಮಿಶ್ರಾ ಮತ್ತು ನ್ಯಾ.ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಒಳಗೊಂಡ ನ್ಯಾಯಪೀಠವನ್ನು ಮೊದಲಿಗೆ ರಚಿಸಲಾಗಿತ್ತು. 2018ರಲ್ಲಿ ನ್ಯಾ.ಆರ್. ಭಾನುಮತಿ ಮತ್ತು ನ್ಯಾ.ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ನ್ಯಾಯಪೀಠವನ್ನು 2ನೇ ಬಾರಿಗೆ ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಮುಂಡಾಜೆ ಕಾಪು ಚಡಾವಿನಲ್ಲಿ ನದಿಗೆ ಉರುಳಿದ ರಿಕ್ಷಾ: ಮಹಿಳೆ ಸ್ಥಳದಲ್ಲೇ ಸಾವು
ಬಿಜೆಪಿ ನಾಯಕಿ ವಸುಂಧರಾ ರಾಜೆ ವಿಡಿಯೋ; ಊಹಾಪೋಹಗಳಿಗೆ ಕಾರಣ
‘ಜೈಲ್ ಭರೋ’ ಚಳವಳಿಗೆ ಸಿದ್ಧರಾಗಿ ; ಬೆಂಬಲಿಗರಿಗೆ ಇಮ್ರಾನ್ ಖಾನ್ ಕರೆ
ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿಲ್ಲ: ಪರಮೇಶ್ವರ್
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್