![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
5 ಶವ ಪತ್ತೆ:ಪತ್ನಿ ಶವ ಫ್ರಿಡ್ಜ್ನಲ್ಲಿ,ಮಕ್ಕಳದ್ದು ಸೂಟ್ಕೇಸ್ನಲ್ಲಿ
Team Udayavani, Aug 21, 2018, 10:23 AM IST
![65544.jpg](https://www.udayavani.com/wp-content/uploads/2018/08/21/65544.jpg)
ಅಲಹಾಬಾದ್: ಒಂದೇ ಕುಟುಂಬದ ಐವರು ಮನೆಯೊಳಗೆ ಶವಗಳಾಗಿ ಪತ್ತೆಯಾದ ಘಟನೆ ಧೂಮ್ಗಂಜ್ ಎಂಬಲ್ಲಿ ಸೋಮವಾರ ನಡೆದಿದೆ. ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿ ಪತ್ನಿಯ ಶವ ಫ್ರಿಡ್ಜ್ನಲ್ಲಿ, ಹೆಣ್ಣು ಮಕ್ಕಳಿಬ್ಬರ ಶವ ಸೂಟ್ಕೇಸ್ನಲ್ಲಿ, ಇನ್ನೋರ್ವಳ ಶವ ಕೋಣೆಯೊಂದರಲ್ಲಿ ಮತ್ತು ಪತಿಯ ಶವ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು.
ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಭಯಾನಕ ದೃಶ್ಯ ನೋಡಿ ಪೊಲೀಸ್ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಅಲಹಾಬಾದ್ನ ಹಿರಿಯ ಎಸ್ಪಿ ನಿತಿನ್ ತಿವಾರಿ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಪತಿಯೇ ನಾಲ್ವರನ್ನು ಹತ್ಯೆಗೈದು ಆತ್ಮಹತ್ಯೆಗೈದಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಪೊಲೀಸರು ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.