ಅಲಹಾಬಾದ್ಗೆ ಹೊಸ ಹೆಸರು ಪ್ರಯಾಗರಾಜ್
Team Udayavani, Oct 16, 2018, 6:00 AM IST
ಲಕ್ನೋ: ಉತ್ತರ ಪ್ರದೇಶದ ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಿಸಲು ಯೋಗಿ ಆದಿತ್ಯನಾಥ ಸರ್ಕಾರ ಮುಂದಾಗಿದೆ. ಎಲ್ಲರೂ ಒಪ್ಪಿದರೆ ಈ ಬಗ್ಗೆ ಮುಂದುವರಿಯಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮೂಲಗಳ ಪ್ರಕಾರ ಕುಂಭ ಮೇಳಕ್ಕೂ ಮುನ್ನ ಅಲಹಾಬಾದ್ಗೆ ನಾಮಕರಣ ಮಾಡಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ಅದಕ್ಕೆ ಆಕ್ಷೇಪ ಮಾಡಿದ್ದು, ಸರ್ಕಾರಕ್ಕೆ ಪ್ರಯಾಗರಾಜ್ ನಿರ್ಮಿಸಿಬೇಕೆಂದಿದ್ದರೆ, ಇಡೀ ನಗರದ ಹೆಸರು ಬದಲಾವಣೆ ಮಾಡುವುದರ ಬದಲಿಗೆ ಪ್ರತ್ಯೇಕ ನಗರವನ್ನು ನಿರ್ಮಿಸಬಹುದು ಎಂದು ಹೇಳಿದೆ. ಪ್ರಯಾಗ ಎಂಬುದು ಅಲಹಾಬಾದ್ನ ಹಳೆಯ ಹೆಸರಾಗಿತ್ತು. ಮುಘಲರ ಆಡಳಿತಾವಧಿಯಲ್ಲಿ ನಗರಕ್ಕೆ ಅಲಹಾಬಾದ್ ಎಂದು ಮರುನಾಮಕರಣ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ