ನೋಂದಣಿ ಮಾಡಿರದ ಭಕ್ತರಿಗೆ ನಿರ್ಬಂಧ: ಅಮರನಾಥ ಯಾತ್ರಿಗಳಿಗೆ ಹೊಸ ನಿಯಮ ಜಾರಿ

ಭದ್ರತಾ ಕಾರಣದಿಂದ ಜಮ್ಮುಕಾಶ್ಮೀರ ಆಡಳಿತ ನಿರ್ಧಾರ

Team Udayavani, Jul 2, 2022, 7:00 AM IST

thumb 3 amaranath

ಅಮರನಾಥ (ಜಮ್ಮು): ವಿಶ್ವಪ್ರಸಿದ್ಧ ಅಮರನಾಥ ಯಾತ್ರೆ ಗುರುವಾರದಿಂದ ಆರಂಭವಾಗಿದೆ. 2750 ಯಾತ್ರಾರ್ಥಿಗಳು ಮೂಲ ಶಿಬಿರದಿಂದ ಹೊರಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ಜಮ್ಮುಕಾಶ್ಮೀರ ಆಡಳಿತ ಕೆಲವು ಬಲವಾದ ನಿರ್ಧಾರವನ್ನು ತೆಗೆದುಕೊಂಡಿದೆ.

ನೋಂದಣಿ ಮಾಡಿಕೊಂಡಿಲ್ಲದ ಯಾತ್ರಾರ್ಥಿಗಳಿಗೆ ರಂಬನ್‌ ಜಿಲ್ಲೆಯ ನವಯುಗ್‌ ಸುರಂಗ ಮಾರ್ಗದಿಂದ ಮುಂದಕ್ಕೆ ಪ್ರಯಾಣಿಸಲು ಅವಕಾಶವಿಲ್ಲ ಎಂದು ತಿಳಿಸಿದೆ. ಭದ್ರತಾ ಕಾರಣಗಳಿಂದ ಈ ನಿರ್ಧಾರ ಮಾಡಲಾಗಿದೆ.

ಹಾಗಂತ ನಿರಾಶೆ ಪಡುವ ಅಗತ್ಯವಿಲ್ಲ. ಈ ನಿರ್ಧಾರ ಅನ್ವಯವಾಗುವುದು ಅಮರನಾಥ ಯಾತ್ರೆ ಮುಕ್ತಾಯವಾಗುವ ಆ.11ರವರೆಗೆ ಮಾತ್ರ. ಇಲ್ಲಿ ಇನ್ನೂ ಒಂದು ಅವಕಾಶವಿದೆ. ಆ.11ರವರೆಗೆ ಪ್ರತೀ ದಿನ ಮಧ್ಯಾಹ್ನ 3.30ರ ನಂತರ ನವಯುಗದಿಂದ ಮುಂದಕ್ಕೆ ಚಲಿಸಲು ನಿರ್ಬಂಧ ಹಾಕಲಾಗಿದೆ. ಅದಕ್ಕೂ ಮುಂಚೆಯಾದರೆ ಪ್ರಯಾಣಿಸಲು ಒಂದು ಅವಕಾಶವಿರುವ ಸಾಧ್ಯತೆಯಿದೆ.

ಏರಿದ ನೀರಿನ ಮಟ್ಟ:
ಇದೇ ವೇಳೆ ಗುರುವಾರ ರಾತ್ರಿ ದಿಢೀರನೆ ಅಮರನಾಥದ ಸನಿಹ ನೀರಿನಮಟ್ಟ ಏರಿದೆ. ಅಮರನಾಥಕ್ಕೆ ಹೋಗುವ ಮಾರ್ಗದಲ್ಲಿ ಬರುವ ಬ್ರೇರಿಮಾರ್ಗ್‌ ಎಂಬ ಜಾಗಕ್ಕೆ ಸನಿಹವಿರುವ ಸೇತುವೆಯ ಮೇಲೂ ನೀರು ಹರಿಯಲು ಆರಂಭಿಸಿದೆ. ಕೂಡಲೇ ಯೋಧರು ಸ್ಥಳಕ್ಕೆ ಧಾವಿಸಿ ಯಾತ್ರಾರ್ಥಿಗಳ ನೆರವಿಗೆ ನಿಂತರು.

ಭದ್ರತೆ ಪರಿಶೀಲಿಸಿದ ಎಡಿಜಿಪಿ:
ಇದೇ ವೇಳೆ, ಗುರುವಾರ ಎಡಿಜಿಪಿ ಮುಕೇಶ್‌ ಸಿಂಗ್‌, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮರನಾಥ ಯಾತ್ರಿಕರಿಗೆ ಒದಗಿಸಿರುವ ಭದ್ರತೆಯನ್ನು ಪರಿಶೀಲಿಸಿದರು. ತಾವೇ ಖುದ್ದಾಗಿ ಭದ್ರತಾ ಪಡೆಗಳೊಂದಿಗೆ ಸಂಚರಿಸಿ, ಯಾತ್ರಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಟಾಪ್ ನ್ಯೂಸ್

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

news basavaraj

ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..

ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ

ಎಪಿಕ್‌ ಕಾರ್ಡ್‌ಗೆ ಆಧಾರ್‌ ನಂಬರ್‌ ಲಿಂಕ್‌ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ

ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್‌ ಮೇಲೆ ಪೊಲೀಸ್‌ ಕಣ್ಣು

ಫಾಝಿಲ್‌ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ

ವಿವೋ ವಿ25 ಪ್ರೋ ಫೋನ್‌ ಬಿಡುಗಡೆ; ಕಲರ್‌ ಚೇಂಜ್‌ ಮಾಡಿಕೊಳ್ಳುವ ಫೋನ್‌

ವಿವೋ ವಿ25 ಪ್ರೋ ಫೋನ್‌ ಬಿಡುಗಡೆ; ಕಲರ್‌ ಚೇಂಜ್‌ ಮಾಡಿಕೊಳ್ಳುವ ಫೋನ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ

ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು

ಶೇ.72 ಸಚಿವರ ವಿರುದ್ಧ ಕ್ರಿಮಿನಲ್‌ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್‌ ಅಧ್ಯಯನ ವರದಿ

“ರೋಹಿಂಗ್ಯಾ ವಲಸಿಗರಿಗೆ ಫ್ಲ್ಯಾಟ್‌ ಕೊಡಲು ನಿರ್ದೇಶಿಸಿಲ್ಲ’

ಉಚಿತ ಕೊಡುಗೆ: ಪಕ್ಷಗಳಿಗೆ ತಡೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

MUST WATCH

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಆಳವಾದ ಕಂದಕಕ್ಕೆ ಬಸ್ ಉರುಳಿ ಬಿದ್ದು, ಐಟಿಬಿಪಿಯ 6 ಯೋಧರು ಸಾವು

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಹೊಸ ಸೇರ್ಪಡೆ

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

ಮನೆಬಾಗಿಲಿಗೆ ರೈಲ್ವೆ ಪಾರ್ಸೆಲ್‌ ತರಲಿದ್ದಾನೆ ಅಂಚೆಯಣ್ಣ

news basavaraj

ಬೊಮ್ಮಾಯಿಗೆ ಚೌತಿ ಚಂದ್ರನಂತಾದ ಜನೋತ್ಸವ: 28ರ ಜನೋತ್ಸವ ಮತ್ತೆ ಮುಂದಕ್ಕೆ..

ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ

ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ

ಎಪಿಕ್‌ ಕಾರ್ಡ್‌ಗೆ ಆಧಾರ್‌ ನಂಬರ್‌ ಲಿಂಕ್‌ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ

ಎಪಿಕ್‌ ಕಾರ್ಡ್‌ಗೆ ಆಧಾರ್‌ ನಂಬರ್‌ ಲಿಂಕ್‌ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ

ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್‌ ಮೇಲೆ ಪೊಲೀಸ್‌ ಕಣ್ಣು

ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್‌ ಮೇಲೆ ಪೊಲೀಸ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.