ಅಮರನಾಥ ಯಾತ್ರೆಗೆ 1.70 ಲಕ್ಷ ಯಾತ್ರಿಕರಿಂದ ನೋಂದಣೆ
Team Udayavani, May 16, 2018, 12:28 PM IST
ಜಮ್ಮು : ಮುಂದಿನ ತಿಂಗಳು ಜೂನ್ 28ರಿಂದ ಆರಂಭಗೊಳ್ಳುವ ಆರು ತಿಂಗಳ ಅವಧಿಯ, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿನ ಅಮರನಾಥ್ ಪುಣ್ಯಕ್ಷೇತ್ರಕ್ಕೆ ಯಾತ್ರೆ ಕೈಗೊಳ್ಳಲು ಸುಮಾರು 1.70 ಲಕ್ಷ ಯಾತ್ರಿಕರು ನೋಂದಾಯಿಸಿಕೊಂಡಿದ್ದಾರೆ.
ದೇಶಾದ್ಯಂತದ ವಿವಿಧ ಕೌಂಟರ್ಗಳಲ್ಲಿ 1.69 ಲಕ್ಷ ಯಾತ್ರಿಕರು ಅಮರನಾಥ ಗುಹಾ ದೇವಾಲಯ ಯಾತ್ರೆಗೆ ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿ ನೋಂದಾವಣೆ ಪ್ರಕ್ರಿಯೆ ಈಗಲೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1.69 ಲಕ್ಷ ಯಾತ್ರಿಕರ ಪೈಕಿ 28,516 ಮಂದಿ ಯಾತ್ರಿಕರು ಹೆಲಿಕಾಪ್ಟರ್ ಮೂಲಕ ತಮ್ಮ ಯಾತ್ರೆಯನ್ನು ಬುಕ್ ಮಾಡಿದ್ದಾರೆ. 2,122 ಮಂದಿ ವಿದೇಶಿ ಯಾತ್ರಿಕರು ಇದರಲ್ಲಿ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು