ಅಂಬಾನಿ ವಾರ್ಷಿಕ ವೇತನ 15 ಕೋಟಿ ರೂ.
Team Udayavani, Jul 21, 2019, 5:01 AM IST
ಹೊಸದಿಲ್ಲಿ: ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಉದ್ಯಮಿ ಮುಕೇಶ್ ಅಂಬಾನಿ ವೇತನ 15 ಕೋಟಿ ರೂ. ಎಂದು ನಿಗದಿಪಡಿಸಲಾಗಿದೆ. ಸತತ 11ನೇ ವರ್ಷಕ್ಕೆ ಈ ವೇತನ ಮುಂದುವರಿಕೆ ಮಾಡಲಾಗಿದೆ. 2008ರಿಂದ ವೇತನ, ಭತ್ಯೆ ಮತ್ತು ಇತರ ಅಂಶಗಳನ್ನು ಒಳಗೊಂಡು ಈ ವೇತನ ಶ್ರೇಣಿ ಇದೆ. ನಗದು ಮೂಲಕವಾಗಿ ಸೇರಿಕೊಳ್ಳುವ ಇತರ ಅಂಶಗಳೂ ಸೇರಿದಂತೆ ಒಟ್ಟು 24 ಕೋಟಿ ರೂ. ಅವರಿಗೆ ಸಂದಾಯವಾಗುತ್ತದೆ. 2018-19ನೇ ವಿತ್ತೀಯ ವರ್ಷದಲ್ಲಿ ಅವರಿಗೆ ವಾರ್ಷಿಕವಾಗಿ 4.45 ಕೋಟಿ ರೂ. ವೇತನ ನಿಗದಿಯಾಗಿತ್ತು. 2017-18ನೇ ಸಾಲಿಗೆ ಹೋಲಿಕ ಮಾಡಿದರೆ ಕೊಂಚ ಕಡಿಮೆ. ಆ ವರ್ಷ ಅವರಿಗೆ 4.49 ಕೋಟಿ ರೂ. ವೇತನ ಇತ್ತು ಎಂದು ರಿಲಯನ್ಸ್ನ ಇತ್ತೀಚಿನ ವಾರ್ಷಿಕ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ