ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು


Team Udayavani, Jan 28, 2023, 6:54 PM IST

ಭಾರತೀಯರಿಗೆ ದಾಖಲೆ ವೀಸಾ ವಿತರಣೆಗೆ ಅಮೆರಿಕ ಸಜ್ಜು

ನವದೆಹಲಿ: ಅಮೆರಿಕ ರಾಯಭಾರ ಕಚೇರಿ ಮತ್ತು ಭಾರತದಲ್ಲಿರುವ ಅಮೆರಿಕದ ದೂತಾವಾಸ ಕಚೇರಿಗಳು ಪ್ರಸಕ್ತ ವರ್ಷ ಭಾರತೀಯರಿಗೆ ದಾಖಲೆ ಸಂಖ್ಯೆಯ ವೀಸಾಗಳನ್ನು ಒದಗಿಸುವ ಪ್ರಕ್ರಿಯೆಯಲ್ಲಿ ತೊಡಗಿವೆ ಎಂದು ಮುಂಬೈನ ಕಾನ್ಸುಲರ್‌ ಮುಖ್ಯಸ್ಥ ಜಾನ್‌ ಬಲ್ಲಾರ್ಡ್‌ ಹೇಳಿದ್ದಾರೆ.

ಪ್ರತಿಯೊಂದು ವೀಸಾ ಕೆಟಗರಿಯಲ್ಲೂ ವಿಳಂಬ ಹಾಗೂ ಬ್ಯಾಕ್‌ಲಾಗ್‌ ದೂರುಗಳು ಕೇಳಿಬಂದ ಬೆನ್ನಲ್ಲೇ ಬಲ್ಲಾರ್ಡ್‌ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಸ್ತುತ, ಉದ್ಯೋಗ ವೀಸಾಗೆ ಅರ್ಜಿ ಸಲ್ಲಿಸುವ ಭಾರತೀಯರು 60-280 ದಿನಗಳವರೆಗೆ ಕಾಯಬೇಕಾಗಿದೆ. ಕಳೆದ ವರ್ಷ ನಾವು ಭಾರತೀಯ ವಿದ್ಯಾರ್ಥಿಗಳಿಗೆ 1.25 ಲಕ್ಷದಷ್ಟು ವೀಸಾಗಳನ್ನು ವಿತರಿಸಿದ್ದೇವೆ. ಒಟ್ಟಾರೆ 8 ಲಕ್ಷ ವೀಸಾಗಳನ್ನು ನೀಡಲಾಗಿದೆ. ಈ ವರ್ಷವೂ ಹೆಚ್ಚಿನ ಸಂಖ್ಯೆಯ ಭಾರತೀಯರು ವೀಸಾಗೆ ಅರ್ಜಿ ಸಲ್ಲಿಸುತ್ತಾರೆಂದು ನಂಬಿದ್ದೇವೆ ಎಂದು ಬಲ್ಲಾರ್ಡ್‌ ತಿಳಿಸಿದ್ದಾರೆ.

ಜತೆಗೆ, ಬಿ1 ಮತ್ತು ಬಿ2 (ಟೂರಿಸ್ಟ್‌ ಹಾಗೂ ಉದ್ದಿಮೆ ಪ್ರಯಾಣ)ಗಾಗಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದವರ ಬ್ಯಾಕ್‌ಲಾಗ್‌ ತಗ್ಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

likith shetty’s full meals cinema

ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಪೋಸ್ಟರ್ ಬಂತು

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ