ಹುತಾತ್ಮ ಪೊಲೀಸ್‌ ಅಧಿಕಾರಿ ಅರ್ಷದ್‌ ಖಾನ್‌ ನಿವಾಸಕ್ಕೆ ಅಮಿತ್‌ ಶಾ

Team Udayavani, Jun 27, 2019, 10:24 AM IST

ಶ್ರೀನಗರ: ಅನಂತ್‌ನಾಗ್‌ನಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾಗಿದ್ದ ಪೊಲೀಸ್‌ ಅಧಿಕಾರಿ ಅರ್ಷದ್‌ ಖಾನ್‌ ಅವರ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುರುವಾರ ಭೇಟಿ ನೀಡಿದರು.

2 ದಿನಗಳ ಕಾಶ್ಮೀರ ಭೇಟಿಯಲ್ಲಿರುವ ಶಾ ಅವರು, ಎಸ್‌ಎಚ್‌ಓ ಅರ್ಷದ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು.ಬಲಿದಾನವನ್ನು ವ್ಯರ್ಥ ಮಾಡಲು ಅವಕಾಶ ನೀಡುವುದಿಲ್ಲ, ನಿಮ್ಮ ಕುಟುಂಬದೊಂದಿಗೆ ನಾವಿದ್ದೇವೆ ಎನ್ನುವ ಭರವಸೆ ನೀಡಿದ್ದಾರೆ.

ಜೂನ್‌ 12 ರಂದು ಅನಂತ್‌ನಾಗ್‌ನ ಕೆ.ಪಿ.ರೋಡ್‌ನ‌ಲ್ಲಿ ನಡೆದ ಇಬ್ಬರು ಉಗ್ರನೊಂದಿಗಿನ ಗುಂಡಿನ ಕಾಳಗದಲ್ಲಿ ಅರ್ಷದ್‌ ಹುತಾತ್ಮರಾಗಿದ್ದರು. ದಾಳಿಯಲ್ಲಿ ಅರ್ಷದ್‌ ಸೇರಿ ಐವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ