ಪಂಚರಾಜ್ಯಗಳಲ್ಲಿ ಸೋಲು:ತುರ್ತು ಸಭೆ ಕರೆದ ಶಾ; ಬಿಎಸ್ವೈ ಗೈರು ?
Team Udayavani, Dec 12, 2018, 3:09 PM IST
ಹೊಸದಿಲ್ಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಾಳೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಪ್ರಭಾರಿಗಳ ತುರ್ತು ಸಭೆ ಕರೆದಿದ್ದಾರೆ.
ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರ ಕಳೆದುಕೊಂಡಿರುವ ಬಗ್ಗೆ ಆತ್ಮಾವಲೋಕನವನ್ನೂ ಈ ವೇಳೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭಾ ಚುನಾವಣೆಗೆ ರಣತಂತ್ರ ಹಣಿಯಲು ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಶಾ ಅವರಿಗೆ ಈ ಸೋಲು ಹೊಸ ಸವಾಲನ್ನು ಎದುರಿಗಿಟ್ಟಿದೆ.
ಬಿಎಸ್ವೈ ಗೈರು
ಬೆಳಗಾವಿ ಅಧಿವೇಶನದ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ತುರ್ತು ಸಭೆಗೆ ಗೈರಾಗುತ್ತಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ