ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆಗೆ ಶಿವಸೇನೆ ನಿರ್ಧಾರ
Team Udayavani, Jun 8, 2018, 8:35 AM IST
ಮುಂಬಯಿ: ಬಿಜೆಪಿ ಜತೆಗಿನ ಮೈತ್ರಿಯನ್ನು ಈಗಾಗಲೇ ಕಳೆದುಕೊಂಡಿರುವ ಶಿವಸೇನೆ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಸ್ವತಂತ್ರವಾಗಿ ಕಣಕ್ಕಿಳಿಯಲು ನಿರ್ಧರಿಸಿದೆ. ಇದು ಶಿವಸೇನೆಗೆ ಎಷ್ಟು ಸವಾಲಾಗಿರುತ್ತದೋ ಅದಕ್ಕಿಂತ ಒಂದು ಪಟ್ಟು ಹೆಚ್ಚು ಬಿಜೆಪಿಗೆ ಕಠಿನವಾಗಿ ಪರಿಣಮಿಸಲಿದೆ ಎಂದು ಹೇಳಲಾಗಿದೆ.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭೇಟಿ ಮಾಡಿ ಬಂದ ಬೆನ್ನಲ್ಲೇ ಶಿವಸೇನೆ ಮುಖಂಡ ಸಂಜಯ್ ರಾವತ್ ಈ ಹೇಳಿಕೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಶಿವಸೇನೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದಿದ್ದಾರೆ. ಅಲ್ಲದೆ, ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೇ ಇಲ್ಲ ಎನ್ನುವುದನ್ನೂ ಸ್ಪಷ್ಟಪಡಿಸಿದ್ದಾರೆ. ಆದರೆ ಬುಧವಾರ ಅಮಿತ್ ಶಾ ಅವರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಠಾಕ್ರೆ-ಶಾ ಭೇಟಿ ಫಲಪ್ರದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ