ಚುನಾವಣೆಗೆ ಮುನ್ನ ರಾಮ ಮಂದಿರ: BJPಯಿಂದ ತಿಪ್ಪೆ ಸಾರಿಸುವ ಸ್ಪಷ್ಟನೆ

Team Udayavani, Jul 14, 2018, 3:56 PM IST

amit-shah-confused-700.jpg

ಹೊಸದಿಲ್ಲಿ : ‘2019ರ ಲೋಕಸಭಾ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲಾಗುವುದೆಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳೇ ಇಲ್ಲ’ ಎಂದು ಸ್ಪಷ್ಟನೆ ನೀಡುವ ಮೂಲಕ ಬಿಜೆಪಿ ತಿಪ್ಪೆ ಸಾರಿಸುವ ಪ್ರಯತ್ನ ಮಾಡಿದೆ.

ಹೈದರಾಬಾದಿನಲ್ಲಿ ನಡೆದಿದ್ದ ಬಿಜೆಪಿ ನಾಯಕರ ಸಭೆಯಲ್ಲಿ ಅಮಿತ್‌ ಶಾ ‘2019ರ ಲೋಕಸಭಾ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲಾಗುವುದು’ ಎಂದು ಹೇಳಿರುವುದಾಗಿ ವರದಿಯಾಗಿತ್ತು. 

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪೇರಾಲ ಶೇಖರ್‌ಜೀ ಅವರು ನಿನ್ನೆ ಶುಕ್ರವಾರ ಅಮಿತ್‌ ಶಾ ಅವರ ಮಾತುಗಳನ್ನು ಉಲ್ಲೇಖೀಸಿ ‘ಈಗಿನ ತಾಜಾ ವಿದ್ಯಮಾನಗಳನ್ನು ಲೆಕ್ಕಿಸುವುದಾದರೆ ಮುಂದಿನ ಮಹಾ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ನಾನು ನಂಬುತ್ತೇನೆ’ ಎಂದು ಹೇಳಿರುವುದನ್ನು ಐಎಎನ್‌ಎಸ್‌ ಸುದ್ದಿ ಸಂಸ್ಥೆ ವರದಿ ಮಾಡಿತ್ತು. 

2019ರ ಲೋಕಸಭಾ ಚುನಾವಣೆಗೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗುವುದೆಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿರುವರೆಂಬ ವರದಿ ವಿವಾದಕ್ಕೆ ಕಾರಣವಾದ ಕೆಲವೇ ತಾಸುಗಳಲಿ ಬಿಜೆಪಿಯು ‘ಅಧ್ಯಕ್ಷ ಅಮಿತ್‌ ಶಾ ಹಾಗೆ ಹೇಳೇ ಇಲ್ಲ’ ಎಂದು ತಿಪ್ಪೇ ಸಾರಿಸುವ ಸ್ಪಷ್ಟೀಕರಣ ನೀಡಿತು. 

“ಮಾಧ್ಯಮದ ಕೆಲ ವರ್ಗಗಳು ಹೇಳಿರುವಂತೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ನಿನ್ನೆ ತೆಲಂಗಾಣದಲ್ಲಿ ‘ಮುಂದಿನ ಲೋಕಸಭಾ ಚುನಾವಣೆಗೆ ಮುನ್ನ ರಾಮ ಮಂದಿರ ನಿಮಾರ್ಣ ಕಾರ್ಯ ಆರಂಭವಾಗುವುದು’ ಎಂಬಂತಹ ಯಾವುದೇ ಹೇಳಿಕೆ ನೀಡಿಲ್ಲ; ಅಂತಹ ಯಾವ ವಿಷಯವೂ ಸಭೆಯ ಕಾರ್ಯಸೂಚಿಯಲ್ಲಿ ಇರಲಿಲ್ಲ’ ಎಂದು ಬಿಜೆಪಿಯ ಟ್ವೀಟ್‌ ಹೇಳಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.