ಚುನಾವಣಾ ಪ್ರಚಾರದ ವೇಳೆ ಜಾರಿ ಬಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಶಾ
Team Udayavani, Nov 25, 2018, 1:29 PM IST
ಅಶೋಕ್ ನಗರ : ಮಧ್ಯ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಿರತರಾಗಿದ್ದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಯತಪ್ಪಿ ಬಿದ್ದ ಘಟನೆ ಭಾನುವಾರ ನಡೆದಿದ್ದು, ಅದೃಷ್ಟವಷಾತ್ ಅವರಿಗೆ ಯಾವುದೇ ಗಾಯಗಳಾಗಿಲ್ಲ.
ಭರ್ಜರಿ ಪ್ರಚಾರ ನಿರತರಾಗಿದ್ದ ಶಾ ಅವರು ವಾಹನವೊಂದರಿಂದ ಇಳಿಯಲು ಮುಂದಾದಾಗ ಬಿದ್ದಿದ್ದಾರೆ.ಅದೃಷ್ಟವಷಾತ್ ಅವರು ವಾಹನದಲ್ಲೇ ಬಿದ್ದ ಕಾರಣ ಯಾವುದೇ ಗಾಯಗಳಾಗಿಲ್ಲ. ಭದ್ರತಾ ಸಿಬಂದಿ ಕೂಡಲೇ ಅವರ ನೆರವಿಗೆ ಆಗಮಿಸಿದರು.
ಘಟನೆ ಬಳಿಕ ಶಾ ಅವರು ನಗುನಗುತ್ತಾ ಮುಂದಕ್ಕೆ ಸಾಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ