ಮೋದಿ 2.0 ದಲ್ಲಿ ಅಮಿತ್‌ ಶಾ ಹಣಕಾಸು ಸಚಿವ?; ವರದಿ

Team Udayavani, May 29, 2019, 4:06 PM IST

amith-sha

ಹೊಸದಿಲ್ಲಿ:ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಬಾರಿಯ ಸರ್ಕಾರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಚಾಣಕ್ಯ ಖ್ಯಾತಿಯ ಅಮಿತ್‌ ಶಾ ಅವರಿಗೆ ಹಣಕಾಸು ಖಾತೆ ನೀಡುವ ಸಾಧ್ಯತೆಗಳಿವೆ.

ಅಮಿತ್‌ ಶಾ ಅವರು ಬುಧವಾರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸುಮಾರು 65 ಮಂದಿ ಸಂಸದರು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.

ಗುಜರಾತ್‌ನ ಗಾಂಧಿ ನಗರ ಕ್ಷೇತ್ರದಿಂದ ಶಾ ಅವರು 5 ಲಕ್ಷದ 57 ಸಾವಿರ ಮತಗಳ ಅಂತರಿಂದ ಅಭೂತಪೂರ್ವ ಗೆಲುವು ಸಾಧಿಸಿದ್ದರು.

ಮೋದಿ ಅವರೊಂದಿಗೆ ಅರುಣ್‌ ಜೇಟ್‌ಲಿ ಅವರು ಹಣಕಾಸು ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಈ ಬಾರಿ ಅನಾರೋಗ್ಯದ ಕಾರಣ ನನಗೆ ಸಚಿವಸ್ಥಾನ ಬೇಡ ಎಂದು ಅವರು ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮೋದಿ ಮತ್ತು ಶಾ ಅವರು ಸುಮಾರು 5 ಗಂಟೆಗಳ ಕಾಲ ಚರ್ಚಿಸಿ ಸಚಿವರುಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಹಾಲಿ ಸಚಿವರೊಂದಿಗೆ ಕೆಲವು ಹೊಸಬರಿಗೂ ಅವಕಾಶ ನೀಡಲಾಗುವ ಬಗ್ಗೆ ಹೇಳಲಾಗಿದೆ.

ಯುವಸಂಸದರಿಗೆ ಆಧ್ಯತೆಯೊಂದಿಗೆ ಪ್ರಾಂತ್ಯವಾರು,ಜಾತಿವಾರು ಆಧ್ಯತೆಯನ್ನೂ ಸಚಿವ ಸ್ಥಾನಕ್ಕೆ ಪರಿಣಿಸುವ ಸಾಧ್ಯತೆಗಳಿವೆ.

ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ರಾಜ್‌ನಾಥ್‌ ಸಿಂಗ್‌ (ಗೃಹ )ಸುಷ್ಮಾ ಸ್ವರಾಜ್‌ (ವಿದೇಶಾಂಗ ಇಲಾಖೆ)ನಿತಿನ್‌ ಗಡ್ಕರಿ(ಹೆದ್ದಾರಿ )ಖಾತೆಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.