ಗುಜರಾತ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಅಮಿತ್ ಶಾ

Team Udayavani, Nov 15, 2022, 10:13 AM IST

Amit Shah Reveals Chief Minister Face For Gujarat

ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್‌ ನಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ.

“ಗುಜರಾತ್‌ನಲ್ಲಿ ಬಿಜೆಪಿ ಬಹುಮತ ಪಡೆದರೆ, ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ” ಎಂದು ಸಿಎನ್‌ಎನ್-ನ್ಯೂಸ್ 18 ಗೆ ಅಮಿತ್ ಶಾ ತಿಳಿಸಿದರು.

ಇದನ್ನೂ ಓದಿ:ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ‘ಮೇಡ್ ಇನ್ ಚೈನಾ’ ಅಲ್ಲ: ಕೇಂದ್ರದ ವಿರುದ್ಧ ರಾಹುಲ್ ಟೀಕೆ

ಭೂಪೇಂದ್ರ ಪಟೇಲ್ ಅವರು 2021ರಲ್ಲಿ ಗುಜರಾತ್ ಸಿಎಂ ಆಗಿ ನೇಮಕಗೊಂಡಿದ್ದರು. ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ. 2021ರ ಸೆಪ್ಟೆಂಬರ್ ನಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿಯು ಆಗ ಸಿಎಂ ಆಗಿದ್ದ ವಿಜಯ್ ರೂಪಾಣಿ ಅವರನ್ನು ಬದಲಾಯಿಸಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ನೇಮಿಸಿತ್ತು.

ಈ ಹಿಂದೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಇಸುದನ್ ಗಧ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಕಾಂಗ್ರೆಸ್ ಮಾತ್ರ ಸಿಎಂ ಅಭ್ಯರ್ಥಿಯನ್ನು ಘೋಷಿಸದಿರಲು ನಿರ್ಧರಿಸಿದೆ.

ಟಾಪ್ ನ್ಯೂಸ್

kuchila

ಸ್ಥಳೀಯ ಕುಚ್ಚಲಕ್ಕಿ ಅಲಭ್ಯ: ಹೊಸ ತಳಿ ಅಕ್ಕಿ ವಿತರಣೆಗೆ ಚಿಂತನೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ಪಾಕಿಸ್ಥಾನ: ಹಿಂದೂಗಳ ಮತಾಂತರ ಖಂಡಿಸಿ ಪ್ರತಿಭಟನೆ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ನಾಸಾ ಯೋಜನೆಗೆ ಅಮಿತ್‌ ಕ್ಷತ್ರಿಯ ನೇಮಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

death

ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

ಭಾರಿ ವಾಹನಗಳ ಕಡ್ಡಾಯ ಫಿಟ್ನೆಸ್ ಪರೀಕ್ಷೆ ಅವಧಿ ವಿಸ್ತರಣೆ

neeta

ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರಕ್ಕೆ ಅಭೂತಪೂರ್ವ ಆರಂಭ

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ