ಐಟಿಬಿಪಿ ಮುಖ್ಯ ಕಚೇರಿಗೆ ಅಮಿತ್ ಶಾ ಭೇಟಿ
Team Udayavani, Dec 28, 2019, 11:41 PM IST
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಲ್ಲಿಯ ಇಂಡೊ-ಟಿಬೇಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಮುಖ್ಯ ಕಚೇರಿಗೆ ಭೇಟಿ ನೀಡಿ, ಭಾರತ – ಚೀನ ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯಾಚರಣೆ ನಡೆಸಲು ಇರುವ ಸನ್ನದ್ಧತೆ ಕುರಿತು ಪರಾಮರ್ಶೆ ನಡೆಸಿದರು. ಅಮಿತ್ ಶಾ ಜತೆ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ಮತ್ತು ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಇದ್ದರು. ಐಟಿಬಿಪಿಯ ಹಿರಿಯ ಅಧಿಕಾರಿಗಳು ತಮ್ಮ ತಮ್ಮ ಕಾರ್ಯಸೂಚಿಗಳನ್ನು ಮಂಡಿಸಿದರು. ತೀರಾ ಕಡಿಮೆ ತಾಪಮಾನವಿರುವ ಪ್ರದೇಶಗಳಲ್ಲಿ ಗೆಜೆಟ್ಗಳನ್ನು ಮತ್ತು ತಂತ್ರಜ್ಞಾನವನ್ನು ಯಥೇತ್ಛವಾಗಿ ಬಳಸುವಂತೆ ಅಮಿತ್ ಶಾ ಅಧಿಕಾರಿಗಳಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ