FBಯಲ್ಲಿ ಬಿಗ್ ಬಿ ಮುಂಚೂಣಿಯಲ್ಲಿ
Team Udayavani, May 18, 2018, 9:15 AM IST
ಮುಂಬಯಿ: ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಫೇಸ್ ಬುಕ್ ನಲ್ಲಿ ಅತಿ ಹೆಚ್ಚು ಸಕ್ರಿಯವಾಗಿರುವ ಭಾರತೀಯ ನಟ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. 3 ಕೋಟಿ ಫಾಲೋವರ್ ಗಳನ್ನು ಹೊಂದಿರುವ ಅವರು 100 ಅಂಕಗಳನ್ನು ಪಡೆದಿದ್ದಾರೆ. ಅನಂತರದ ಸ್ಥಾನದಲ್ಲಿ 95 ಅಂಕ ಪಡೆದ ನಟ ಸಲ್ಮಾನ್ ಖಾನ್ ಮತ್ತು 68 ಅಂಕ ಗಳಿಸಿದ ಶಾರುಖ್ ಖಾನ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ