ಅಮ್ನೆಸ್ಟಿ ಇಂಡಿಯಾ, ಮಾಜಿ ಸಿಇಒಗೆ ದಂಡ ವಿಧಿಸಿದ ಜಾರಿ ನಿರ್ದೇಶನಾಲಯ
Team Udayavani, Jul 9, 2022, 8:45 PM IST
ನವದೆಹಲಿ: ಅಮ್ನೆಸ್ಟಿ ಇಂಡಿಯಾ ಇಂಟರ್ನ್ಯಾಷನಲ್ ಪ್ರೈ.ಲಿ.ಗೆ 51.72 ಕೋಟಿ ರೂ. ಹಾಗೂ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಕರ್ ಪಟೇಲ್ ಅವರಿಗೆ 10 ಕೋಟಿ ರೂ.ನ ದಂಡವನ್ನು ಜಾರಿ ನಿರ್ದೇಶನಾಲಯ ವಿಧಿಸಿದೆ.
ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ದಂಡ ವಿಧಿಸಲಾಗಿದೆ. ಬ್ರಿಟನ್ನ ಅಮ್ನೆಸ್ಟಿ ಸಂಸ್ಥೆಯ ಅಂಗಸಂಸ್ಥೆಯಾಗಿರುವ ಇದು ಬ್ರಿಟನ್ನ ಮೂಲ ಸಂಸ್ಥೆಗೆ ಭಾರೀ ಪ್ರಮಾಣದಲ್ಲಿ ಹಣ ನೀಡಿದೆ.
ನಿಯಮ ಉಲ್ಲಂಘನೆ ಮಾಡಿ, ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅದೇ ಹಿನ್ನೆಲೆ ದಂಡದ ಬಗ್ಗೆ ಸಮನ್ಸ್ ಅನ್ನು ಸಂಸ್ಥೆ ಮತ್ತು ಆಕರ್ಗೆ ಕಳುಹಿಸಿಕೊಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು