ಹಿಂದೂ ಮುಖಂಡನ ಭೀಕರ ಹತ್ಯೆ: ವೈರಲ್ ವಿಡಿಯೋ
Team Udayavani, Oct 31, 2017, 12:30 PM IST
ಅಮೃತಸರ: ಹಿಂದೂ ಸಂಘರ್ಷ ಸೇನೆಯ ಜಿಲ್ಲಾ ಮುಖಂಡ ವಿಪಿನ್ ವರ್ಮಾ ಅವರನ್ನುಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹತ್ಯೆಯ ಭೀಕರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಟಿಯೋ ವೈರಲ್ ಆಗಿದೆ.
ನೀವು ದುರ್ಬಲ ಹೃದಯದವರಾದರೆ ಈ ವಿಡಿಯೋ ವೀಕ್ಷಿಸಬೇಡಿ
ಇದೇ ತಿಂಗಳ 17ರಂದು ಲೂಧಿಯಾನಾದಲ್ಲಿ ಆರೆಸ್ಸೆಸ್ನ ನಾಯಕ ರವೀಂದರ್ ಗೋಸಾಯ್ ಎಂಬುವರ ಹತ್ಯೆಯಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೂಬ್ಬ ಹಿಂದೂ ಮುಖಂಡನ ಹತ್ಯೆಯಾಗಿದೆ.
Video Courtesy : falconn Productions
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್