ವೈರಲ್‌ ಆಯ್ತು ಅಭಿ ಬಗೆಗಿನ “ಅಮುಲ್‌’ ಜಾಹೀರಾತು


Team Udayavani, Mar 4, 2019, 12:30 AM IST

amul.jpg

ಹೊಸದಿಲ್ಲಿ: ಭಾರತದಲ್ಲಿ ಕೆಲವು ವಿಶೇಷ ವಿದ್ಯಮಾನಗಳು ಜರಗಿದಾಗ ಖ್ಯಾತ ಡೈರಿ ಕಂಪೆನಿಯಾದ “ಅಮುಲ್‌’, ಆ ಸಂದರ್ಭಕ್ಕೆ ತಕ್ಕ ಹಾಗೆ ವಿಶೇಷವಾದ ಜಾಹೀರಾತುಗಳನ್ನು ಪ್ರಕಟಿಸುವ ಸಂಪ್ರದಾಯವನ್ನು ರೂಢಿಸಿಕೊಂಡಿದೆ. 

ಇತ್ತೀಚೆಗೆ, ಪಾಕಿಸ್ಥಾನದಿಂದ ಬಂಧಮುಕ್ತರಾಗಿ ಬಂದ ವಿಂಗ್‌ ಕಮಾಂಡರ್‌ ಅಭಿನಂದನ್‌ ಬಗ್ಗೆಯೂ ಅಂಥದ್ದೊಂದು ಜಾಹೀರಾತನ್ನು  ಅಮೂಲ್‌ ಪ್ರಕಟಿಸಿದ್ದು ಅಂತರ್ಜಾಲದಲ್ಲಿ ವೈರಲ್‌ ಆಗಿದೆ. ಅಭಿನಂದನ್‌ ಅವರ ಮೀಸೆಯನ್ನೇ ಸ್ಫೂರ್ತಿಯಾಗಿಟ್ಟುಕೊಂಡು ತಯಾರಿಸಲಾದ ಈ ಜಾಹೀ ರಾತಿನಲ್ಲಿ, ಅನಾದಿ ಕಾಲದಿಂದಲೂ ನಮ್ಮ ದೇಶದಲ್ಲಿ ಬೆಳೆದುಬಂದ ವಿವಿಧ ಮೀಸೆಯ ಗೀಳನ್ನು ವಿವರಿಸಲಾಗಿದೆ.  #Amul Mooch: To Abhinandan from Amul!  ಎಂಬ ಹ್ಯಾಶ್‌ಟ್ಯಾಗ್‌ ಅಡಿಯಲ್ಲಿ ಮಾ. 2ರಂದು ಬಿಡುಗಡೆಯಾದ ಈ ಜಾಹಿರಾತನ್ನು 24 ಗಂಟೆಗಳಲ್ಲಿ 1,70,000 ಜನ ವೀಕ್ಷಿಸಿದ್ದು, 3,000ಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.