ಬಾರಾಮುಲ್ಲಾದಲ್ಲಿ ಉಗ್ರರಿಬ್ಬರ ಹತ್ಯೆ: ಮುಂದುವರಿದ ಕಾರ್ಯಾಚರಣೆ
Team Udayavani, Jun 22, 2019, 1:04 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಬಾರಾಮುಲ್ಲಾದ ಬಜ್ತಾಲಾನ್ ಎಂಬಲ್ಲಿ ಶನಿವಾರ ಬೆಳಗ್ಗೆ ಸೇನಾ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಉಗ್ರರ ಇರುವಿಕೆಯ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಭದ್ರತಾ ಪಡೆಗಳು ಭಾರೀ ಗುಂಡಿನ ಚಕಮಕಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.
ಇನ್ನೂ ಕೆಲ ಉಗ್ರರು ಸ್ಥಳದಲ್ಲಿರುವ ಬಗ್ಗೆ ಹೇಳಲಾಗಿದ್ದು , ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಹತ್ಯೆಗೀಡಾಗಿರುವ ಉಗ್ರರು ಯಾವ ಸಂಘಟನೆಯವರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ