ಕೈ ಅಭ್ಯರ್ಥಿಗೆ ಅಪ್ಪನ ಹಾಥ್ ಮಗ ಮೋದಿಕೇ ಸಾಥ್!
Team Udayavani, Apr 27, 2019, 12:40 PM IST
ದಕ್ಷಿಣ ಮುಂಬಯಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದೇವೊರಾಗೆ ಉದ್ಯಮಿ ಮುಕೇಶ್ ಅಂಬಾನಿ ಅವರು ಬೆಂಬಲ ಘೋಷಿಸಿದರೆ, ಅಂಬಾನಿ ಪುತ್ರ ಅನಂತ್ ಅಂಬಾನಿ ಅವರು ಪ್ರಧಾನಿ ಮೋದಿ ರ್ಯಾಲಿಯಲ್ಲಿ ಪ್ರತ್ಯಕ್ಷವಾಗಿ ದ್ದಾರೆ! ಶುಕ್ರವಾರ ಇಲ್ಲಿ ನಡೆದ ಚುನಾವಣ ರ್ಯಾಲಿಯಲ್ಲಿ ಅನಂತ್ ಅಂಬಾನಿ ಮೊದಲ ಸೀಟಿ ನಲ್ಲೇ ಆಸೀನರಾಗಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಅವರು, ನಾನು ಮೋದಿಯವರ ಭಾಷಣ ಆಲಿಸಲು ಬಂದಿ ದ್ದೇನೆ ಮತ್ತು ದೇಶವನ್ನು ಬೆಂಬಲಿಸಲು ಬಂದಿದ್ದೇನೆ ಎಂದಿದ್ದಾರೆ. ಇತ್ತೀ ಚೆಗೆ ಅನಂತ್ ಅಪ್ಪ ಮುಕೇಶ್ ಅಂಬಾನಿ, ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ಅವ ರನ್ನು ಹೊಗಳುತ್ತಾ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದ ವೀಡಿಯೋವೊಂದು ಹರಿದಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ