Anantnag; ಲಷ್ಕರ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಸುತ್ತುವರಿದ ಭದ್ರತಾ ಪಡೆಗಳು
Team Udayavani, Sep 14, 2023, 12:31 PM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಗುರುವಾರ ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಲಷ್ಕರ್ ಎ ತೊಯಿಬಾ ಕಮಾಂಡರ್ ಉಜೈರ್ ಖಾನ್ ಸೇರಿ ಇಬ್ಬರು ಉಗ್ರರು ಸಿಕ್ಕಿ ಬಿದ್ದಿದ್ದಾರೆ.
ಬುಧವಾರ ಆರಂಭವಾದ ಕೋಕರ್ನಾಗ್ ಎನ್ ಕೌಂಟರ್ ನಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನಕ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕ ಹುಮಾಯೂನ್ ಭಟ್ ಹುತಾತ್ಮರಾಗಿದ್ದರು.
ಇದನ್ನೂ ಓದಿ:Asia Cup 2023; ಗಿಲ್, ರೋಹಿತ್, ವಿರಾಟ್, ರಾಹುಲ್ ಔಟಾದ ರೀತಿಗೆ ಗಂಭೀರ್ ಅಸಮಾಧಾನ
“ಈ ನಡೆಯುತ್ತಿರುವ ಕಾರ್ಯಾಚರಣೆಯ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನಕ್ ಮತ್ತು ಡಿಎಸ್ಪಿ ಹುಮಾಯೂನ್ ಭಟ್ ಅವರ ಅಚಲ ಶೌರ್ಯಕ್ಕೆ ಗೌರವಪೂರ್ವಕ ಶ್ರದ್ಧಾಂಜಲಿ. ಉಝೈರ್ ಖಾನ್ ಸೇರಿದಂತೆ 2 ಎಲ್ ಇಟಿ ಭಯೋತ್ಪಾದಕರನ್ನು ಸುತ್ತುವರೆದಿರುವ ನಮ್ಮ ಪಡೆಗಳು ಅಚಲ ಸಂಕಲ್ಪದೊಂದಿಗೆ ಮುಂದುವರಿಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!