ಜ.1ರಿಂದ ಆಂಧ್ರ ಹೈಕೋರ್ಟ್
Team Udayavani, Nov 6, 2018, 6:00 AM IST
ಹೊಸದಿಲ್ಲಿ: ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಹೈಕೋರ್ಟ್ ಒದಗಿಸಲು ಸುಪ್ರೀಂ ಕೋರ್ಟ್ ಗ್ರೀನ್ಸಿಗ್ನಲ್ ನೀಡಿದೆ.
ಜನವರಿ 1ರಂದು ಆಂಧ್ರದಲ್ಲಿ ಹೊಸ ಹೈಕೋರ್ಟ್ ಕಾರ್ಯಾರಂಭ ಮಾಡುವಂತೆ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಅಂದು ಕೊಂಡಂತೆ ನಡೆದರೆ, ಇದು ದೇಶದ 25ನೇ ಹೈಕೋರ್ಟ್ ಆಗಲಿದೆ. ರಾಜಧಾನಿ ಅಮರಾವತಿಯಲ್ಲಿನ ಜಸ್ಟಿಸ್ ಸಿಟಿ ಕಾಂಪ್ಲೆಕ್ಸ್ನಲ್ಲಿ ನೂತನ ಹೈಕೋರ್ಟ್ ಕಟ್ಟಡ ನಿರ್ಮಾಣವಾಗುವವರೆಗೆ ತಾತ್ಕಾಲಿಕ ಕಟ‚rಡವೊಂದರಲ್ಲಿ ಕಾರ್ಯಕಲಾಪ ನಡೆಯಲಿದೆ ಎಂದೂ ಸುಪ್ರೀಂ ತಿಳಿಸಿದೆ. 2014ರ ಜೂನ್ 2ರಂದು ಆಂಧ್ರಪ್ರದೇಶ ರಾಜ್ಯ ವಿಭಜನೆಯಾದ ಬಳಿಕ, ಹೈದರಾಬಾದ್ನಲ್ಲಿರುವ ಹೈಕೋರ್ಟ್ ಅನ್ನೇ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳು ನೆಚ್ಚಿಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ