ಪಾಕ್ ಜತೆ ಸೇರಿ ಬೇಹುಗಾರಿಕೆ: ನೌಕಾಪಡೆಯ 7 ಮಂದಿ ಸೆರೆ
Team Udayavani, Dec 20, 2019, 8:15 PM IST
ಅಮರಾವತಿ: ಪಾಕಿಸ್ತಾನದ ಜೊತೆ ಸೇರಿಕೊಂಡು ಬೇಹುಗಾರಿಕೆ ನಡೆಸುತ್ತಿದ್ದ ಜಾಲವನ್ನು ಭೇದಿಸಿರುವ ಆಂಧ್ರ ಪ್ರದೇಶ ಪೊಲೀಸರು, ಭಾರತೀಯ ನೌಕಾಪಡೆಯ ಏಳು ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಪೊಲೀಸರು, ಕೇಂದ್ರ ಗುಪ್ತಚರ ದಳ, ನೌಕಾಪಡೆಯ ಗುಪ್ತಚರ ದಳದೊಂದಿಗೆ “ಡಾಲ್ಫಿನ್ ನೋಸ್’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಈ ಜಾಲವನ್ನು ಭೇದಿಸಲಾಗಿದೆ. ಬಂಧಿಸಿರುವ ಏಳು ನೌಕಾಪಡೆ ಸಿಬ್ಬಂದಿ ಹಾಗೂ ಓರ್ವ ಹವಾಲಾ ಆಪರೇಟರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ