ಆಂಧ್ರಪ್ರದೇಶಕ್ಕೆ 3 ರಾಜಧಾನಿ : ಮಸೂದೆ‌ ಮಂಡನೆ

Team Udayavani, Jan 22, 2020, 1:08 AM IST

ಅಮರಾವತಿ: ಆಂಧ್ರಪ್ರದೇಶಕ್ಕೆ 3 ರಾಜಧಾನಿಗಳನ್ನು ಹೊಂದುವುದಕ್ಕಾಗಿ ಇರುವ ಮಸೂದೆಯನ್ನು ಬರೋಬ್ಬರಿ ಎಂಟು ಗಂಟೆಗಳ ಪ್ರತಿಭಟನೆಗಳ ಬಳಿಕ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ನೇತೃತ್ವದ ಸರಕಾರ ನಿರ್ಧಾರದ ವಿರುದ್ಧ ತೆಲುಗು ದೇಶಂ ಪಕ್ಷದ ಶಾಸಕರು, ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಸಂಸದ ಜಯದೇವ್‌ ಗಲ್ಲಾ ಅವರನ್ನು ಪೊಲೀಸರು ದಸ್ತಗಿರಿ ಮಾಡಿದ್ದು, ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ.

ರಾಜ್ಯ ವಿವಿಧ ಭಾಗಗಳಲ್ಲಿ ರಾಜಧಾನಿ ವಿಭಜನೆ ಮಸೂದೆ ಖಂಡಿಸಿ ದಾಂಧಲೆಗಳು ನಡೆದಿವೆ. ವಿಶೇಷವಾಗಿ ಅಮರಾವತಿಯಲ್ಲಿ ರೈತರು, ಮಹಿಳೆಯರು ಮತ್ತು ಇತರರು ಧರಣಿ ನಡೆಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿ ವಿಧಾನಸೌಧದತ್ತ ನುಗ್ಗಲು ಯತ್ನಿಸಿದಾಗ ಅವರನ್ನು ಬಂಧಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ