ದೇಶದಲ್ಲಿ ಆ್ಯಂಡ್ರಾಯ್ಡ್ ವ್ಯವಸ್ಥೆ ಬದಲು: ಸುಪ್ರೀಂಕೋರ್ಟಲ್ಲಿ ಹಿನ್ನಡೆ ಬಳಿಕ ಈ ಬೆಳವಣಿಗೆ


Team Udayavani, Jan 27, 2023, 7:30 AM IST

ದೇಶದಲ್ಲಿ ಆ್ಯಂಡ್ರಾಯ್ಡ್ ವ್ಯವಸ್ಥೆ ಬದಲು: ಸುಪ್ರೀಂಕೋರ್ಟಲ್ಲಿ ಹಿನ್ನಡೆ ಬಳಿಕ ಈ ಬೆಳವಣಿಗೆ

ನವದೆಹಲಿ: ಭಾರತದಲ್ಲಿ ಆ್ಯಂಡ್ರಾಯ್ಡ್ ಫೋನ್‌ಗಳಲ್ಲಿ ತನ್ನ ಪ್ರಾಬಲ್ಯ ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿಚಾರದಲ್ಲಿ ಹಗ್ಗ-ಜಗ್ಗಾಟ ನಡೆಸುತ್ತಿದ್ದ ಟೆಕ್‌ ದೈತ್ಯ ಗೂಗಲ್‌ ಕಡೆಗೂ ಮಣಿದಿದೆ. ಭಾರತದ ಆ್ಯಂಡ್ರಾಯ್ಡ್ ಫೋನ್‌ಗಳಲ್ಲಿನ ತನ್ನ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಘೋಷಿಸಿದೆ.

ಆ್ಯಂಡ್ರಾಯ್ಡ್ ವ್ಯವಸ್ಥೆ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿಡಿಯೋ ಬ್ರೌಸಿಂಗ್‌, ವೆಬ್‌ ಸರ್ಚಿಂಗ್‌, ವಿಡಿಯೋ ಹೋಸ್ಟಿಂಗ್‌ನಂಥ ಎಲ್ಲ ಕಾರ್ಯಾಚರಣಗಳಿಗೂ ಗೂಗಲ್‌ ಅಪ್ಲಿಕೇಶನ್‌ಗಳನ್ನೇ ಬಳಕೆ ಮಾಡುವ ಆಯ್ಕೆ ನೀಡಿತ್ತು. ಫೋನ್‌ ತಯಾರಕರ ಜತೆಗೆ ಏಕಪಕ್ಷೀಯ ಒಪ್ಪಂದದ ಮೂಲಕ, ಆ್ಯಂಡ್ರಾಯ್ಡ್ ಫೋನ್‌ಗಳಲ್ಲಿ ಗೂಗಲ್‌ನ ಅಪ್ಲಿಕೇಶನ್‌ಗಳ ಪ್ರಾಬಲ್ಯ ಖಚಿತಪಡಿಸಿಕೊಳ್ಳಲು ಸಂಸ್ಥೆ ಪ್ರಯತ್ನಿಸಿತ್ತು.

ಭಾರತದಲ್ಲಿ ಶೇ.97ರಷ್ಟು ಸ್ಮಾರ್ಟ್‌ಫೋನ್‌ಗಳು ಆ್ಯಂಡ್ರಾಯ್ಡ್ ವ್ಯವಸ್ಥೆಯನ್ನು ಹೊಂದಿದೆ. ಬಳಕೆದಾರರಿಗೆ ಬೇರೆ ಆಯ್ಕೆಗಳನ್ನು ನೀಡದ್ದರಿಂದ ಗೂಗಲ್‌ ಮೇಲೆ ಅವಲಂಬಿತವಾಗುವಂತಾಗಿತ್ತು. ಪ್ರಾಬಲ್ಯ ದುರ್ಬಳಕೆ ಎಂದು ಗಮನಿಸಿದ್ದ ಭಾರತದ ಸ್ಪರ್ಧಾತ್ಮಕ ಆಯೋಗ (ಸಿಸಿಐ), ಗೂಗಲ್‌ಗೆ 1,337 ಕೋಟಿ ರೂ. ದಂಡ ವಿಧಿಸಿತ್ತು. ದಂಡ ಪ್ರಶ್ನಿಸಿ, ಸುಪ್ರೀಂ ಮೆಟ್ಟಿಲೇರಿದ್ದ ಗೂಗಲ್‌ಗೆ ಹಿನ್ನಡೆಯಾಗಿತ್ತು. ಬಳಿಕ ಈಗ ಬದಲಾವಣೆಯನ್ನು ಘೋಷಿಸಿದೆ.

ಬದಲಾವಣೆ ಏನು?
ಆ್ಯಂಡ್ರಾಯ್ಡ್ ಫೋನ್‌ ಬಳಕೆದಾರರಿಗೆ ತಮಗೆ ಇಷ್ಟ ಬಂದ ಸರ್ಚ್‌ ಇಂಜಿನ್‌ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡುವುದರ ಜತೆಗೆ ತನ್ನ ಅಪ್ಲಿಕೇಶನ್‌ಗಳಿಗೆ ಇನ್‌ಸ್ಟಾಲೇಶನ್‌ಗೆ ಮುಂಚೆಯೇ ಪ್ರತ್ಯೇಕ ಪರವಾನಗಿ ಮಾಡಿಕೊಳ್ಳುವ ಅವಕಾಶವನ್ನೂ ಮೊಬೈಲ್‌ ತಯಾರಕರಿಗೆ ನೀಡಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.