ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿರ್ಬಂಧ ಸಮರ್ಥಿಸಿಕೊಂಡ ಅನಿಲ್ ಆ್ಯಂಟನಿ ಕೈಗೆ ಗುಡ್ ಬೈ!
Team Udayavani, Jan 25, 2023, 9:59 AM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ “ದಿ ಮೋದಿ ಕ್ವಶ್ಚನ್” ಹೆಸರಿನ ವಿವಾದಿತ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿರುವ ಕ್ರಮವನ್ನು ಕಾಂಗ್ರೆಸ್ ಹಿರಿಯ ಮುಖಂಡ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಕೆ.ಆ್ಯಂಟನಿ ಸಮರ್ಥಿಸಿಕೊಂಡ ಬೆನ್ನಲ್ಲೇ ಬುಧವಾರ (ಜನವರಿ 25) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.
ಇದನ್ನೂ ಓದಿ;ರಿಲೀಸ್ ಗೂ ಮುನ್ನ ʼಪಠಾಣ್ʼ ಎಚ್‌ಡಿ ಕಾಪಿ ಲೀಕ್: ಬಿಹಾರದಲ್ಲಿ ಪೋಸ್ಟರ್ ಹರಿದು ಪ್ರತಿಭಟನೆ
“ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ಕುರಿತು ಮಾಡಿರುವ ಟ್ವೀಟ್ ಅನ್ನು ವಾಪಸ್ ಪಡೆಯಬೇಕೆಂಬ” ಅಸಹಿಷ್ಣುತೆಯ ಫೋನ್ ಕರೆಗಳಿಂದ ಅಸಮಾಧಾನಗೊಂಡಿರುವ ಅನಿಲ್ ಕೆ.ಆ್ಯಂಟನಿ ಕಾಂಗ್ರೆಸ್ ಪಕ್ಷವನ್ನು ತೊರೆದಿರುವುದಾಗಿ ವರದಿ ತಿಳಿಸಿದೆ.
ಹೆಚ್ಚಿನ ವಿವರ ನಿರೀಕ್ಷಿಸಿ…