ಕೋವಿಡ್-19 ಗೆ ಐದನೇ ಬಲಿ: ಮುಂಬೈ ಆಸ್ಪತ್ರೆಯಲ್ಲಿ ಸೋಂಕಿತ ಸಾವು
Team Udayavani, Mar 22, 2020, 10:37 AM IST
ಮುಂಬೈ: ಅಪಾಯಕಾರಿ ಕೋವಿಡ್-19 ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ.
ಮಾರ್ಚ್ 21ರಂದು ಆಸ್ಪತ್ರೆಗೆ ದಾಖಲಾಗಿದ್ದ 56 ವರ್ಷದ ವ್ಯಕ್ತಿ ಇಂದು ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ 74 ಪ್ರಕರಣಗಳು ದೃಡಪಟ್ಟಿದೆ. ಇಂದು ಇದುವರೆಗೆ 10 ಜನರಿಗೆ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಇದುವರೆಗೆ 324 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ