ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ ಕಂಪನಿ ವೀಮ್ ಸಾಫ್ಟ್ ವೇರ್ ಗೆ ಭಾರತೀಯ ಸಿಇಒ
Team Udayavani, Dec 17, 2021, 9:30 PM IST
ನವದೆಹಲಿ: ಸಾಫ್ಟ್ ವೇರ್ ಕ್ಷೇತ್ರದ ಮತ್ತೊಂದು ದಿಗ್ಗಜ ಕಂಪನಿ ವೀಮ್ ಸಾಫ್ಟ್ ವೇರ್ ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ (ಸಿಇಒ) ಆಗಿ ಆನಂದ್ ಈಶ್ವರನ್ ಅವರನ್ನು ನೇಮಕ ಮಾಡಲಾಗಿದೆ.
ಇದರಿಂದಾಗಿ ಜಾಗತಿಕ ಸಾಫ್ಟ್ ವೇರ್ ಕಂಪನಿಗಳ ಮುಖ್ಯಸ್ಥರಾಗಿ ಮತ್ತೊಬ್ಬ ಭಾರತೀಯ ವ್ಯಕ್ತಿ ಆಯ್ಕೆಯಾದಂತಾಗಿದೆ.
ಹೊಸ ಹುದ್ದೆಗೆ ಬರುವುದಕ್ಕಿಂತ ಮೊದಲು ರಿಂಗ್ ಸೆಂಟ್ರಲ್ ಎಂಬ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ನಿರ್ವಹಣಾ ಅಧಿಕಾರಿ (ಸಿಒಒ) ಆಗಿದ್ದರು.
ಇದನ್ನೂ ಓದಿ:ಮೇಲುಕೋಟೆ: ಎಎಪಿ ಕಾರ್ಯಕರ್ತನ ಹುಚ್ಚಾಟ; ದೇವರ ಎದುರೇ ನಗ್ನನಾದ !
ಮೈಕ್ರೋಸಾಫ್ಟ್ ನ ವಿವಿಧ ಹುದ್ದೆಗಳನ್ನು ಅವರು ನಿಭಾಯಿಸಿದ್ದರು. ಮುಂಬೈ ವಿವಿಯಿಂದ ಕಂಪ್ಯೂಟರ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿರುವ ಅವರು, ಮಿಸೌರಿ-ಕೊಲಂಬಿಯಾ ವಿವಿಯಿಂದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ