Bihar ನಿರ್ಮಾಣ ಹಂತದ ಮತ್ತೊಂದು ಸೇತುವೆ ಕುಸಿತ
Team Udayavani, Jun 24, 2023, 5:37 PM IST
ಪಾಟ್ನಾ: ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಗಂಗಾನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದ ಕೇವಲ ಮೂರು ವಾರಗಳ ನಂತರ, ಕಿಶನ್ಗಂಜ್ ಜಿಲ್ಲೆಯಲ್ಲಿ ಮತ್ತೊಂದು ಸೇತುವೆಯ ಒಂದು ಭಾಗವು ಶನಿವಾರ ಕುಸಿದಿದೆ.
ಬಿಹಾರದ ರಾಜಧಾನಿ ಪಾಟ್ನಾದಿಂದ 400 ಕಿ.ಮೀ ದೂರದಲ್ಲಿ ನಡೆದ ಘಟನೆಯಲ್ಲಿ ಮೆಚಿ ನದಿಯ ಮೇಲಿನ ಸೇತುವೆಯ ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್ಗಂಜ್ ಮತ್ತು ಕತಿಹಾರ್ ಅನ್ನು ಸಂಪರ್ಕಿಸುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.
ಅವಘಡದಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಹೇಳಿರುವ ಅಧಿಕಾರಿ, ಕಾರಣವನ್ನು ತನಿಖೆ ಮಾಡಲು ತಜ್ಞರ ಐದು ಸದಸ್ಯರ ತಂಡ ರಚಿಸಲಾಗಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ