ಜಲ್ಲಿಕಟ್ಟು ಪ್ರತಿಭಟನೆಯಲ್ಲಿ ಸಮಾಜ ವಿದ್ರೋಹಿಗಳು,ಲಾಡೆನ್‌ ಚಿತ್ರ!

Team Udayavani, Jan 27, 2017, 2:43 PM IST

panneerselvam.jpg

ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಿಷೇಧ ವಿರೋಧಿಸಿ ವಾರಗಳ ಕಾಲ ನಡೆದ ಭಾರಿ ಪ್ರತಿಭಟನೆಯ ದಿಕ್ಕು ತಪ್ಪಿಸುವ ದುರುದ್ದೇಶ ಹೊಂದಿ ಸಮಾಜ ವಿದ್ರೋಹಿಗಳು ಮತ್ತು ದುಷ್ಕರ್ಮಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಎಂದು ಮುಖ್ಯಮಂತ್ರಿ ಪನ್ನೀರ್‌ ಸೆಲ್ವಂ ಶುಕ್ರವಾರ ಹೇಳಿದ್ದಾರೆ. 

ವಿಧಾನಸಭೆಯಲ್ಲಿ ಮಾತನಾಡಿದ ಪನ್ನೀರ್‌ ಸೆಲ್ವಂ ‘ಸಮಾಜ ವಿದ್ರೋಹಿಗಳಿಗೆ ಪ್ರತಿಭಟನೆ ಮರೀನಾ ಬೀಚ್‌ನಲ್ಲಿ ಅಂತ್ಯಗೊಳ್ಳುವುದು ಬೇಕಿರಲಿಲ್ಲ. ದೊಡ್ಡ ದೊಂಬಿಯನ್ನಾಗಿ ಪರಿವರ್ತಿಸುವು ದುರುದ್ದೇಶವಿತ್ತು, ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡದೆ ಸಾರ್ವಜನಿಕ ರ ಪ್ರಾಣ ಮತ್ತು ಆಸ್ತಿ ಹಾನಿಯನ್ನು ತಡೆದರು’ ಎಂದರು. 

‘ಕೆಲ ಪ್ರತಿಭಟನಾಕಾರರು ಪ್ರತ್ಯೇಕ ತಮಿಳುನಾಡು ರಚನೆಗೆ ಘೋಷಣೆಗಳನ್ನು ಕೂಗಿದ್ದು, ಇನ್ನು ಕೆಲ ಪ್ರತಿಭಟನಾಕಾರರು ಉಗ್ರ ಒಸಮಾ ಬಿನ್‌ ಲಾಡೆನ್‌ ಭಾವಚಿತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಗಣರಾಜ್ಯ ದಿನಾಚರಣೆಯನ್ನು ಬಹಿಷ್ಕರಿಸಲು ಘೋಷಣೆ ಕೂಗಿರುವ ಬಗ್ಗೆ ಫೋಟೋ ಸಾಕ್ಷಿಗಳಿವೆ’ ಎಂದರು. 

‘ಜನವರಿ 26 ರಂದು ಪ್ರತಿಭಟನಾಕಾರರನ್ನು ಮರೀನಾ ಬೀಚ್‌ನಿಂದ ಪೊಲೀಸರು ತೆರವುಗೊಳಿಸಲು ಮುಂದಾದಾಗ 10,000 ದಷ್ಟಿದ್ದ ಪ್ರತಿಭಟನಾಕಾರರ ಪೈಕಿ 2,000 ದಷ್ಟು ಜನರು ಅಲ್ಲೇ ಉಳಿದು ಕೊಂಡಿದ್ದರು. ಕೆಲ ಸಂಘಟನೆಗಳು ಮತ್ತು ಸಮಾಜ ದ್ರೋಹಿಗಳು  ಪ್ರತಿಭಟನೆಯ ದಿಕ್ಕು ತಪ್ಪಿಸಲು ಮುಂದಾಗಿದ್ದರು’ ಎಂದರು. 

ದುಷ್ಟ ಶಕ್ತಿಗಳನ್ನು ಶೀಘ್ರ ಪತ್ತೆ ಹಚ್ಚಿ  ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪನ್ನೀರ್‌ ಸೆಲ್ವಂ ಹೇಳಿದರು. 

‘ಜಲ್ಲಿಕಟ್ಟು ನಿಷೇಧ ಆಗಿರುವುದು 2011 ರಲ್ಲಿ ಯುಪಿಎ ಸರಕಾರದ ಅವಧಿಯಲ್ಲಿ, ಆಗ ಡಿಎಂಕೆ ಮಿತ್ರ ಪಕ್ಷವಾಗಿತ್ತು. ಮಾಜಿ ಮುಖ್ಯಮಂತ್ರಿ  ಅಮ್ಮಾ ಜಯಲಲಿತಾ ಮತ್ತು ನಾನು ಜಲ್ಲಿಕಟ್ಟನ್ನು ಉಳಿಸಿಕೊಳ್ಳಲು ನಿರಂತರ ಪ್ರಯತ್ನ ಮಾಡಿದ್ದೆವು’ ಎಂದರು. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.