ಅನುಷ್ಕಾರ ಮದುವೆ ಟ್ವೀಟ್ “ವರ್ಷದ ಗೋಲ್ಡನ್ ಟ್ವೀಟ್’
Team Udayavani, Dec 27, 2017, 6:20 AM IST
ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮದುವೆ ಈ ವರ್ಷ ಭಾರತದಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ವಿಷಯ. ಅಷ್ಟೇ ಅಲ್ಲ, ಅನುಷ್ಕಾ ತಮ್ಮ ಮದುವೆಯನ್ನು ಅಧಿಕೃತವಾಗಿ ಟ್ವಿಟರ್ ಮೂಲಕ ಘೋಷಿಸಿದ್ದರು. ಈ ಟ್ವೀಟ್ ಈಗ “ವರ್ಷದ ಗೋಲ್ಡನ್ ಟ್ವೀಟ್’ ಎನಿಸಿಕೊಂಡಿದೆ. ಟ್ವಿಟರೇ ಹೇಳಿರುವಂತೆ, ಅನುಷ್ಕಾರ ಈ ಟ್ವೀಟ್ ಅತಿ ಹೆಚ್ಚು ಬಾರಿ ಮರುಟ್ವೀಟ್ ಆಗಿದೆ. ಹೀಗಾಗಿ, ಇದನ್ನು ವರ್ಷದ ಗೋಲ್ಡನ್ ಟ್ವೀಟ್ ಎಂದು ಪರಿಗಣಿಸಲಾಗಿದೆ. ಇದನ್ನು ಅನುಷ್ಕಾ ಅವರು ತಮ್ಮ ಮದುವೆಯಾದ ದಿನವೇ ವಿವಾಹದ ಫೋಟೋದೊಂದಿಗೆ ಟ್ವೀಟಿಸಿದ್ದರು. ಇದೇ ವೇಳೆ, ನಟರಾದ ಶಾರುಖ್ಖಾನ್ ಹಾಗೂ ಸಲ್ಮಾನ್ ಖಾನ್ ಅವರು ಪ್ರಸಕ್ತ ವರ್ಷ ಟ್ವಿಟರ್ನಲ್ಲಿ ಹೆಚ್ಚು ಚರ್ಚೆಗೊಳಗಾದ ಸೆಲೆಬ್ರಿಟಿಗಳು ಎಂದಿದೆ ಟ್ವಿಟರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ