ಪದ್ಮ ಪ್ರಶಸ್ತಿಗೆ ಸೆ.15ರ ತನಕ ನೀವು ಯಾರನ್ನೂ ಶಿಫಾರಸು ಮಾಡಬಹುದು

Team Udayavani, Aug 18, 2017, 8:00 PM IST

Padma-Vibhushan-Awards-700.jpg

ಹೊಸದಿಲ್ಲಿ : 2018ರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗಾಗಿ ಇದೇ ಸೆಪ್ಟಂಬರ್‌ 15ರ ವರೆಗೆ ಯಾರೂ ಯಾವುದೇ ವ್ಯಕ್ತಿಯ ಹೆಸರನ್ನು ಸೂಚಿಸಬಹುದಾಗಿದೆ ಎಂದು ಸರಕಾರ ಹೇಳಿದೆ. ಆ ಮೂಲಕ ಅನಾಮಿಕ ಅರ್ಹ ಸಾಧಕರಿಗೆ ಈ ಪ್ರಶಸ್ತಿ ಜನರೇ ಸೂಚಿಸುವ ಪ್ರಕಾರ ಸಿಗಲಿ ಎಂಬ ಆಶಯ ಸರಕಾರದ್ದಾಗಿದೆ. 

ಪದ್ಮ ಪ್ರಶಸ್ತಿಗಳಿಗೆ ಜನರು ಸರಕಾರದ www.padmaawards.gov.in
ವೆಬ್‌ಸೈಟಿನಲ್ಲಿ  ಆನ್‌ಲೈನ್‌ ಮೂಲಕ ಮಾತ್ರವೇ ನಾಮಾಂಕನ ಇಲ್ಲವೇ ಶಿಫಾರಸುಗಳನ್ನು ಮಾಡಬಹುದಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ವೆಬ್‌ ಸೈಟನ್ನು ವಿನ್ಯಾಸಗೊಳಿಸಿದೆ. 

ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾರ್ವಜನಿಕ ಸೇವ, ಪೌರ ಸೇವೆ, ವಾಣಿಜ್ಯ ಮತ್ತು ಕೈಗಾರಿಕೆ – ಮುಂತಾದ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆಗೈದಿರುವವರಿಗೆ ಸರಕಾರ ವರ್ಷಂಪ್ರತಿ ಪದ್ಮ ಪ್ರಶಸ್ತಿ ನೀಡಿ ಪುರಸ್ಕರಿಸುವುದು ಸಂಪ್ರದಾಯವಾಗಿದೆ. 

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.