ಅಸಭ್ಯ ಪೋಸ್ಟ್‌ಗೆ ಕ್ಷಮೆ ಕೇಳಿದ್ರು

Team Udayavani, Apr 21, 2018, 6:00 AM IST

24.jpg

ಚೆನ್ನೈ: “ಪತ್ರಕರ್ತೆಯಾಗಬೇಕೆಂದರೆ, ತಮಿಳುನಾಡಿನಲ್ಲಿ ಮಹಿಳೆಯರು ಮಾಧ್ಯಮ ಲೋಕದ ಗಣ್ಯ ವ್ಯಕ್ತಿಗಳ ಜತೆ ಮಲಗಲೇ ಬೇಕಾದ ಪರಿಸ್ಥಿತಿಯಿದೆ’ ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿ ವಿವಾದಕ್ಕೀಡಾಗಿರುವ ತಮಿಳುನಾಡಿನ ಬಿಜೆಪಿ ನಾಯಕ ಎಸ್‌.ವಿ. ಶೇಖರ್‌, ಇದೀಗ, ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದಾರೆ. ಅಲ್ಲದೆ, ಈ ಪೋಸ್ಟ್‌ ಮೂಲತಃ ತಾವು ಹಾಕಿದ್ದಲ್ಲವೆಂದೂ, ತಮ್ಮ ಸ್ನೇಹಿತ ಹಾಕಿದ್ದ ಪೋಸ್ಟ್‌ ಅನ್ನು ತಾವು ಹಂಚಿಕೊಂಡಿದ್ದಾಗಿಯೂ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದೂ ಹೇಳಿಕೊಂಡಿದ್ದಾರೆ.

ಕಳೆದ ವಾರ ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌, ಹಿರಿಯ ಪತ್ರಕರ್ತೆ ಲಕ್ಷ್ಮೀ ಸುಬ್ರಮಣ್ಯಂ ಎಂಬುವರ ಕೆನ್ನೆ ಮುಟ್ಟಿದ್ದು ವಿವಾದಕ್ಕೆ ಕಾರಣವಾಗಿತ್ತು.  ಇದನ್ನು ಉಲ್ಲೇಖೀಸಿ ಫೇಸ್‌ಬುಕ್‌ನಲ್ಲಿ ಅನಿಸಿಕೆ ವ್ಯಕ್ತಪಡಿಸಿದ್ದ ಶೇಖರ್‌, “”ರಾಜ್ಯಪಾಲರು ತಮ್ಮ ಕೈಯ್ಯನ್ನು ಫಿನಾಯಿಲ್‌ ಹಾಕಿ ತೊಳೆದುಕೊಳ್ಳಬೇಕು. ಇಂದು ತಮಿಳುನಾಡಿ ನಲ್ಲಿ ಮಾಧ್ಯಮ ಲೋಕದ ಗಣ್ಯರೊಂದಿಗೆ ಹಾಸಿಗೆಯಲ್ಲಿ ಮಲಗಿದರೆ ಮಾತ್ರ ಮಹಿಳೆಯರಿಗೆ ಪತ್ರಕರ್ತೆ ಕೆಲಸ ಸಿಗುತ್ತದೆ. ಲಕ್ಷ್ಮೀ ಸುಬ್ರಮಣ್ಯಂ ಕೂಡ ಅದರಿಂದ ಹೊರತಾಗಿಲ್ಲ” ಎಂದಿದ್ದರು. 

ತೀವ್ರ ಪ್ರತಿಭಟನೆ: ಶೇಖರ್‌ ಹೇಳಿಕೆ ವಿರುದ್ಧ ಸಿಡಿದೆದ್ದ ತಮಿಳುನಾಡು ಮಾಧ್ಯಮ ಲೋಕ, ಮಂಡೆವೇಲಿಯಲ್ಲಿನ ಅವರ ನಿವಾಸದ  ಮುಂದೆ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿತು. ನೂರಾರು ಪತ್ರಕರ್ತರು, ಶೇಖರ್‌ ವಿರುದ್ಧ ಘೋಷಣೆಗಳನ್ನು ಕೂಗಿ, ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಈ ವೇಳೆ, 30 ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

1-sadsdasd

“ದೇವರಂತಹ” ಮತದಾರರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ: ಅಯೋಧ್ಯೆ ಸಂಸದ

JP-Nadda

Rajya Sabha ಸಭಾ ನಾಯಕರಾಗಿ ಜೆ.ಪಿ.ನಡ್ಡಾ ನೇಮಕ

1-modi

‘Emergency’ ಕುರಿತು ಪ್ರಧಾನಿ ಮೋದಿ ಹೇಳಿಕೆ: ವಿಪಕ್ಷಗಳ ಆಕ್ರೋಶ

1-sadsdad

Rahul Gandhi ವಿಪಕ್ಷ ನಾಯಕನ ಜವಾಬ್ದಾರಿ ಅರ್ಥಮಾಡಿಕೊಂಡಿದ್ದಾರೆ: ರಾಬರ್ಟ್ ವಾದ್ರಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.