`Go First’ ಪುನಾರಂಭಕ್ಕೆ ಅನುಮೋದನೆ
Team Udayavani, Jul 22, 2023, 7:30 AM IST
ನವದೆಹಲಿ: ಕೆಲವು ಷರತ್ತುಗಳಿಗೆ ಒಳಪಟ್ಟು 15 ವಿಮಾನಗಳು ಹಾಗೂ 114 ದೈನಂದಿನ ವಿಮಾನಗಳೊಂದಿಗೆ ಕಾರ್ಯಾಚರಣೆಯನ್ನು ಪುನರ್ ಆರಂಭಿಸಲು ಗೋ ಫಸ್ಟ್ ಕಂಪನಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಅನುಮೋದನೆ ನೀಡಿದೆ.
ಬಜೆಟ್ ವಿಮಾನಯಾನ ಸೇವೆ ಒದಗಿಸುತ್ತಿದ್ದ ಗೋ ಫಸ್ಟ್ ಮೇ 3ರಂದು ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಪ್ರಸ್ತುತ ಅದರ ದಿವಾಳಿತನ ಪರಿಹಾರ ಪ್ರಕ್ರಿಯೆ ಚಾಲ್ತಿಯಲ್ಲಿದೆ. “ದೆಹಲಿ ಹೈಕೋರ್ಟ್ ಮತ್ತು ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿ(ಎನ್ಸಿಎಲ್ಟಿ)ಯಲ್ಲಿ ಬಾಕಿ ಇರುವ ರಿಟ್ ಅರ್ಜಿ, ಇತರೆ ಅರ್ಜಿಗಳ ತೀರ್ಪಿಗೆ ಒಳಪಟ್ಟು ಕಾರ್ಯಾಚರಣೆ ಪುನರ್ ಆರಂಭಿಸಲು ಗೋ ಫಸ್ಟ್ ಕಂಪನಿಗೆ ಅನುಮೋದನೆ ನೀಡಲಾಗಿದೆ” ಎಂದು ಡಿಜಿಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ