ಅಪ್ಪುಗೆ ಪೋಸ್ಟರ್ ಹವಾ
Team Udayavani, Jul 23, 2018, 11:10 AM IST
ಮುಂಬಯಿ: ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಚರ್ಚೆ ವೇಳೆ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಲಿಂಗಿಸಿಕೊಂಡ ಫೋಟೋ ಈಗ ಮಹಾರಾಷ್ಟ್ರದ ಬೀದಿಬೀದಿಗಳಲ್ಲಿ ರಾರಾಜಿಸುತ್ತಿವೆ. ಸ್ವತಃ ಕಾಂಗ್ರೆಸ್ ಈ ಪೋಸ್ಟರ್ಗಳನ್ನು ಅಳವಡಿಸಿದ್ದು, “ಸಮಾಜದಲ್ಲಿ ದ್ವೇಷಕ್ಕೆ ಸ್ಥಾನವಿಲ್ಲ’ ಎಂಬುದನ್ನು ಜನರಿಗೆ ತಿಳಿಸಲು ಈ ಕ್ರಮ ಕೈಗೊಂಡಿದ್ದೇವೆ ಎಂದು ನಾಯಕರು ಹೇಳಿಕೊಂಡಿದ್ದಾರೆ. ಪೋಸ್ಟರ್ಗಳ ಕೆಳಗೆ, “ದ್ವೇಷದಿಂದ ಅಲ್ಲ, ಪ್ರೀತಿಯಿಂದ ಗೆಲ್ಲುತ್ತೇವೆ’ ಎಂದೂ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ