ಅಸ್ಸಾಂನಲ್ಲಿ ಎಕ್ಯುಐಎಸ್ ಉಗ್ರನ ಬಂಧನ
Team Udayavani, Aug 26, 2022, 8:26 PM IST
ಗೋಲ್ಪಾರಾ: ಅಸ್ಸಾಂನ ಗೋಲ್ಪಾರಾದಲ್ಲಿ ನಿಷೇಧಿತ ಅಲ್-ಖೈದಾ ಇನ್ ಇಂಡಿಯನ್ ಸಬ್ಕಾಂಟಿನೆಂಟ್ ಸಂಘಟನೆಯ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಆತನಿಗೆ ಬಾಂಗ್ಲಾದೇಶದ ಅನ್ಸಾರುಲ್ ಬಾಂಗ್ಲಾ ಟೀಂ (ಎಬಿಟಿ) ಎಂಬ ಉಗ್ರ ಸಂಘಟನೆಯ ನಂಟು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಅವಧಿಯಲ್ಲಿ 2ನೇ ಬಾರಿಗೆ ಉಗ್ರನನ್ನು ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಆತ ಮದರಸಾ ಒಂದರಲ್ಲಿ ಅಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ. ಯುವಕರನ್ನು ಉಗ್ರ ಸಂಘಟನೆಗೆ ನೇಮಕ ಮಾಡುವ ಬಗ್ಗೆ ಆತ ಸಕ್ರಿಯನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಸ್ಥಳೀಯ ನ್ಯಾಯಾಲಯ ಆತನನ್ನು 5 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ